ರಾಜ್ಯಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ ಸ್ಥಾಪನೆ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ(ಐಆರ್ಡಿಎಲ್) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು(ಬಿಎಂಸಿ ಮತ್ತು ಆರ್ಐ) ಅನ್ನು ಆಯ್ಕೆ ಮಾಡಿದೆ.