ಸಾಮಾಜಿಕ ಜಾಲತಾಣ

Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ: ಹೈಕೋರ್ಟ್
ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರುವ ಮಾತ್ರಕ್ಕೆ ತಮಗೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು 'ಮುಕ್ತ ಪರವಾನಗಿ' ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಕಲಘಟಗಿ: 70 ವರ್ಷದ ವಯೋವೃದ್ಧೆ ಮಗುವಿಗೆ ಜನ್ಮ ನೀಡಿದ್ರಾ? ವಿಡಿಯೋದಲ್ಲಿ ಬಯಲಾಯ್ತು ಸತ್ಯ!
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮದ 70 ವರ್ಷದ ವೃದ್ಧೆ ಪಕ್ಕೀರಮ್ಮ ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

Reelsನಲ್ಲಿ ಹೀರೋ, Electionನಲ್ಲಿ ಝೀರೋ: ಕೋಟಿ ಕೋಟಿ ಫಾಲೋವರ್ಸ್, ಆದರೂ ಸಿಕ್ಕಿದ್ದು ಬರೀ 33 Vote; Social media ಸ್ಟಾರ್ಸ್‌ಗೆ ರಾಜಸ್ಥಾನಿ ವೋಟರ್ಸ್ ಬಿಗ್ ಶಾಕ್!
ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಿಲಿಯನ್‌ಗಟ್ಟಲೆ ಫಾಲೋವರ್ಸ್ ಹಾಗೂ ಸಬ್‌ಸ್ಕ್ರೈಬರ್ಸ್ ಹೊಂದಿರುವ ಡಿಜಿಟಲ್ ಲೋಕದ ಜನಪ್ರಿಯ ಸ್ಟಾರ್ಸ್‌ಗೆ ರಾಜಸ್ಥಾನದ ಗ್ರಾಮೀಣ ಮತದಾರರು ಭಾರಿ ಶಾಕ್ ನೀಡಿದ್ದಾರೆ.

Instagram ಪೋಸ್ಟ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ವಶಕ್ಕೆ..!
ಸೆಪ್ಟೆಂಬರ್ 29ರಂದು ಅವರು ಅಪ್ರಾಪ್ತನನ್ನು ಹೋಟೆಲ್‌ವೊಂದರ ಬಳಿ ಬರುವಂತೆ ಕರೆಸಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಆ ಪ್ರದೇಶದಲ್ಲಿ ತಮ್ಮದೇ ಮಾತು ನಡೆಯುತ್ತದೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರ ಆದೇಶ
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಿಕ್ಷಣ ಶಾಲೆಗಳಿಗೆ ಹೊರಗಿನವರು, ಯೂಟ್ಯೂಬರ್‌ಗಳು ಮತ್ತು ‘ಸೋಷಿಯಲ್ ಮೀಡಿಯಾ ಚಾನೆಲ್‌ಗಳಿಗೆ ಸಂಬಂಧಿಸಿದ ವ್ಯಕ್ತಿಗಳ’ ಅನಧಿಕೃತ ಪ್ರವೇಶ..

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು; X ಗೆ ನೋಟಿಸ್ ಜಾರಿ..!
ತನಿಖೆಯಲ್ಲಿರುವ ಹೆಚ್ಚಿನ ಪೋಸ್ಟ್‌ಗಳು ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಕಟವಾಗಿದ್ದವು ಎನ್ನಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಲಯ ವಿಚಾರಣೆಗಳ ಪೋಸ್ಟ್, ಅಪ್‌ಲೋಡ್ ಗೆ ಸುಪ್ರೀಂ ಕೋರ್ಟ್ ನಿಷೇಧ
ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್‌ಗಳನ್ನು ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು ಅಥವಾ ಅಪ್‌ಲೋಡ್ ಮಾಡುವುದನ್ನು ನಿಷೇಧಿಸಿದೆ.

ಭಾರತದಲ್ಲಿ ಡೇಟಾ ಸೆಂಟರ್: ಲಾಭವೆಷ್ಟು? ನಷ್ಟವೆಷ್ಟು? (ಹಣಕ್ಲಾಸು)
ಡೇಟಾ ಸೆಂಟರ್‌ಗಳ ಸುತ್ತ ಹೊಸ ಕೈಗಾರಿಕಾ ವಲಯಗಳು ರೂಪುಗೊಂಡು ಸ್ಥಳೀಯ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆಯಿದೆ. ದೇಶದ ಒಟ್ಟು ಆಂತರಿಕ ಉತ್ಪನ್ನ (GDP) ಹೆಚ್ಚಿಸಲು ಈ ಕ್ಷೇತ್ರವು ಮಹತ್ವದ ಕೊಡುಗೆ ನೀಡಲಿದೆ.

Lokayukta ಸಂಸ್ಥೆ ವಿರುದ್ಧ ಅವಹೇಳನಕಾರಿ ಕಾಮೆಂಟ್: ಇಬ್ಬರು ವೈದ್ಯರ ವಿರುದ್ಧ ಕೇಸ್ ದಾಖಲು..!
ಜೂನ್ 19 ಮತ್ತು 20ರಂದು ಬೀದರ್ ಜಿಲ್ಲಾ ಪ್ರವಾಸದ ವೇಳೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

