ಸಿಎಂ ಡಿಕೆ ಶಿವಕುಮಾರ್

ಗುಲಾಬಿ ಮಾರ್ಗದ ಮೆಟ್ರೋದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಪ್ರಯಾಣ: ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಪ್ರಯಾಣಿಕರು!
ಮಧ್ಯಾಹ್ನದ ವೇಳೆ ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋ ರೈಲು ಹತ್ತಿ ಸದ್ದುಗುಂಟೆ ಪಾಳ್ಯದವರೆಗೆ ಪ್ರಯಾಣಿಸಿದರು.

ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕನ ಜೊತೆ ಸಿಎಂ ಡಿಕೆಶಿ ಕನೆಕ್ಷನ್! CDR ದಾಖಲೆ ಬಿಡುಗಡೆ; ಕೃಪಾ ಆಳ್ವರನ್ನು ವಿದೇಶಕ್ಕೆ ಕಳುಹಿಸಿದ್ದು ಯಾಕೆ?- HDK
ಸ್ಟಿಂಗ್ ಆಪರೇಷನ್ ವಿಡಿಯೋವನ್ನು ಹರಡಿದ ವ್ಯಕ್ತಿಯೊಂದಿಗೆ ನನಗೆ ಸಂಬಂಧವಿದೆ ಎಂದು ನೀವು ಆರೋಪಿಸಿದ್ದೀರಿ. ಹಾಗಾದರೆ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ವ್ಯಕ್ತಿಯೊಂದಿಗೆ ನಿಮಗಿರುವ ಸಂಬಂಧದ ಬಗ್ಗೆ ಏನು ಹೇಳುತ್ತೀರಿ?

ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ: ಅಗಲಿ 5 ವರ್ಷ, ಅಭಿಮಾನಿಗಳ ಮನದಲ್ಲಿ ಶಾಶ್ವತ ನೆನಪು! ಸಿಎಂ ಡಿಕೆಶಿ ಗೌರವ ನಮನ!
ಪುನೀತ್ ರಾಜ್ಕುಮಾರ್ ಕೇವಲ ನಟನಾಗಿ ಮಾತ್ರವಲ್ಲದೆ, ತಮ್ಮ ಮುಗ್ಧ ನಗು, ವಿನಯವಂತಿಕೆ ಮತ್ತು ಅಭಿನಯದಿಂದ ಕರುನಾಡಿನ ಮನೆಮನೆಯ ಕಣ್ಮಣಿಯಾಗಿ ಬೆಳೆದಿದ್ದರು.

ವಾಯುವ್ಯ ಸಾರಿಗೆ ಸಂಸ್ಥೆಗೆ ರಾಣಿ ಚೆನ್ನಮ್ಮನ ಹೆಸರು ಮರು ನಾಮಕರಣ: ಸಿಎಂ ಡಿ.ಕೆ ಶಿವಕುಮಾರ್
ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಚೆನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ತಕ್ಷಣವೇ ಆದೇಶ ನೀಡಲಾಗುವುದು. ಶಾಸಕರ ಬೇಡಿಕೆ ಮೇರೆಗೆ ಮುಂದಿನ ಬಜೆಟ್ನಲ್ಲಿ ₹40 ಕೋಟಿ ಅನುದಾನ ನೀಡಲಾಗುವುದು ಎಂದರು.

ಬೌದ್ಧ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ- ಸಿಎಂ ಶಿವಕುಮಾರ್!
ಮುಂದಿನ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಿಎಂ ಡಿಕೆಶಿ ₹600 ಕೋಟಿಗೆ ಡೀಲ್: HDK ಹೊಸ ಬಾಂಬ್
ಸ್ಟಿಂಗ್ ಮಾಡಿದ ಪಾತಕಿಗಳನ್ನು ಬಂಧಿಸಿ ಎಂದರೆ ಅವರಿಗೆ ಸುರಕ್ಷಿತವಾಗಿ ನಿರೀಕ್ಷಣಾ ಸಿಗುವಂತೆ ಮಾಡಿ, ಅದಕ್ಕೆ ಸಂಬಂಧ ಇಲ್ಲದವರನ್ನು ಕಾಡುತ್ತಿದ್ದಾರೆ.

ಮೈಸೂರು ದಸರಾ: ವೈಭವದ ಜಂಬೂ ಸವಾರಿ ಮೆರವಣಿಗೆ; ಮೊದಲ ಬಾರಿಗೆ ಅಂಬಾರಿ ಹೊತ್ತು ಸಾಗಿದ ಪ್ರಶಾಂತ ಆನೆ, ಲಕ್ಷಾಂತರ ಜನರಿಂದ ವೀಕ್ಷಣೆ! Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ, ಕೇರಳ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಾದ ವಿ.ಡಿ. ಸತೀಶನ್ ಮತ್ತು ರೇವಂತ್ ರೆಡ್ಡಿ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ; ಮೈಸೂರು ಪೇಟ ಧರಿಸಿ ನಂದಿಧ್ವಜ ಪೂಜೆ ನೆರವೇರಿಸಿದ ಸಿಎಂ; Live Video
ಇದು ನನ್ನ ಬದುಕಿನ ಅಮೂಲ್ಯ ಕ್ಷಣ. ನನ್ನ ಮರೆಯಲಾಗದ ದಿನ ಇವತ್ತು. ತಾಯಿ ಚಾಮುಂಡಿ ಆಶೀರ್ವಾದದಿಂದ ನನಗೆ ಅವಕಾಶ ಸಿಕ್ಕಿದೆ, ತಾಯಿ ಆಶೀರ್ವಾದವೇ ನಮಗೆ ದೊಡ್ಡ ಶಕ್ತಿ...

ಸ್ಟಿಂಗ್ ಆಪರೇಷನ್ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!
ಈಗಾಗಲೇ ನಡೆಯುತ್ತಿರುವ ತನಿಖೆ ಮುಂದುವರಿಯಲಿದ್ದು, ಸಂಗ್ರಹಿಸಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

