ದೇಶಪ್ರತ್ಯೇಕತಾವಾದಿ ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಬೃಹತ್ ಕಾರ್ಯಾಚರಣೆ; 78 ಮಂದಿ ಬೆಂಬಲಿಗರ ಬಂಧನ, ಇಂಟರ್ನೆಟ್, SMS ಸೇವೆ ಸ್ಥಗಿತ
ಪಂಜಾಬ್ ರಾಜ್ಯದಲ್ಲಿ ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಬಂಧನಕ್ಕೆ ಬೃಹತ್ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ.