ಸಿಗರೇಟ್ ಕಳ್ಳಸಾಗಣೆ

₹2.50ರ ನಕಲಿ ಸಿಗರೇಟ್ ₹20ಕ್ಕೆ ಮಾರಾಟ! ಕಾಂಬೋಡಿಯಾದಿಂದ ಬೆಂಗಳೂರಿಗೆ ಸಫ್ಲೈ ಆಗ್ತಿದ್ದ ₹12 ಲಕ್ಷ ಮೌಲ್ಯದ ಮಾಲು ವಶಕ್ಕೆ
ಕಾಂಬೋಡಿಯಾದಿಂದ ವಿಮಾನದ ಮೂಲಕ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು ₹12 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಿಗರೇಟ್ ಕಳ್ಳಸಾಗಣೆಯಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ನಷ್ಟ!
ಸಿಗರೇಟ್ ಕಳ್ಳಸಾಗಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಖಿಲ ಭಾರತೀಯ ರೈತ ಸಂಘಟನೆಯ ಒಕ್ಕೂಟ ಹೇಳಿದೆ.

