ಸಿಜೆಐ

'ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡುತ್ತಿದ್ದೀರಾ?': ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಹೊಂದಿದ ಆರೋಪ; ವಕೀಲರಿಗೆ ಸುಪ್ರೀಂ ಕೋರ್ಟ್ ತರಾಟೆ
ರಾಹುಲ್ ಗಾಂಧಿ ಅವರ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದ ಅಲಹಾಬಾದ್ ಹೈಕೋರ್ಟ್ನ ಆದೇಶಕ್ಕೆ, ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

'ನ್ಯಾಯಕ್ಕಾಗಿ ಹೋರಾಡುವ ಧೈರ್ಯವಿರಲಿ, ಕೇಳಿಸದ ಧ್ವನಿಗಳಿಗೂ ಕಿವಿಯಾಗಿ': ಕಾನೂನು ಪದವೀಧರರಿಗೆ CJI ಸೂರ್ಯಕಾಂತ್ ಕರೆ
ನಿಮಗೆ ಅಭಿನಂದನೆಗಳನ್ನು ಸಲ್ಲಿಸುವುದರ ಜತೆಗೆ ಅಪಾರ ನಿರೀಕ್ಷೆಗಳನ್ನೂ ಇಟ್ಟುಕೊಂಡಿದ್ದೇನೆ. ಕಾನೂನು ಶಿಕ್ಷಣವು ಅಪರಾಧ ಅಥವಾ ಸಾಂವಿಧಾನಿಕ ಕಾನೂನಿನ ತತ್ವಗಳನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗಬಾರದು..

ರಾಹುಲ್ ಗಾಂಧಿ ಭೇಟಿಗೆ CJI ಅವಕಾಶ ಕೊಡಬೇಕಾಗಿತ್ತು; ಪೂರ್ವನಿಗದಿ ಕಾರ್ಯಕ್ರಮದಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ; Video
ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳುತ್ತಿದ್ದೆ, ಆದರೆ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮವೊಂದರ ಕಾರಣದಿಂದಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದರು.

Vote chori ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ"; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!
ಈ ಇಡೀ ಪ್ರಕರಣವು ಸದ್ಯ ಸುಪ್ರೀಂ ಕೋರ್ಟ್ನ ನ್ಯಾಯಾಂಗದ ಪರಿಶೀಲನೆಯಲ್ಲಿ (Sub-judice) ಇರುವುದರಿಂದ ಆಡಳಿತಾತ್ಮಕವಾಗಿ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!
"ಅಧಿಕಾರದ ಎದುರು ಸತ್ಯವನ್ನು ಮಾತನಾಡುವಲ್ಲಿ ಅನುಕರಣೀಯ ಧೈರ್ಯ ಮತ್ತು ನೈತಿಕ ದೃಢವಿಶ್ವಾಸವನ್ನು ತೋರಿಸಿರುವ NALSAR ನಲ್ಲಿ ನಮ್ಮ ಸಹ ವಿದ್ಯಾರ್ಥಿಗಳೊಂದಿಗೆ ನಾವು ಬೇಷರತ್ ಒಗ್ಗಟ್ಟಿನಿಂದ ನಿಲ್ಲುತ್ತೇವೆ" ಎಂದು ಹೇಳಿಕೆ ತಿಳಿಸಿದೆ.

ED ಗೆ ನೊಟೀಸ್ ಕಳಿಸದ ರಿಜಿಸ್ಟ್ರಿ: ನಿಮ್ಮನ್ನ ನೀವು ಸೂಪರ್ ಸಿಜೆಐ ಎಂದು ಭಾವಿಸಿದ್ದೀರಾ? ಸುಪ್ರೀಂ ಕೋರ್ಟ್ ತರಾಟೆ!
ತನ್ನದೇ ಆದ ಬ್ಯಾಕ್ ಆಫೀಸ್ಗೆ ಕಟುವಾದ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯ ವಿರುದ್ಧ ವಾಗ್ದಾಳಿ ನಡೆಸಿತು. ರಿಜಿಸ್ಟ್ರಿ ನಡವಳಿಕೆಯನ್ನು "ಅಸಹ್ಯಕರವಾದದ್ದು" ಎಂದು ಕರೆದಿದೆ.

ಭಾರತ ಕೇವಲ ಬಂಡವಾಳ ಅಥವಾ ನೀತಿಯಿಂದ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಸಾಧ್ಯವಿಲ್ಲ: CJI
"ಈ ಗುರಿ ಸಾಧಿಸಲು ದೀರ್ಘಾವಧಿಯ ಬಂಡವಾಳ ಹೂಡಿಕೆ ಮತ್ತು ಅದಕ್ಕೆ ಸಂಬಂಧಿಸಿದ ಬದ್ಧತೆಗಳು ಅಗತ್ಯವಾಗಿರುವುದರಿಂದ, ಹೂಡಿಕೆದಾರರ ವಿಶ್ವಾಸ ಅತ್ಯಂತ ಮುಖ್ಯ"

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...
ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಸೋಮವಾರ ಕೇಂದ್ರಕ್ಕೆ ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್ ಗವಾಯಿ
ಸಿಜೆಐ ಬಿ.ಆರ್. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.

