ಸಿಜೆಐ ಸೂರ್ಯಕಾಂತ್

ಸುಪ್ರೀಂ ಕೋರ್ಟ್ನಲ್ಲಿ ಹೈಕೋರ್ಟ್ ಪ್ರಕರಣಗಳ ಮಹಾಪೂರ; ತುರ್ತು ವಿಚಾರಣೆಗಾಗಿ ಮುಗಿಬೀಳುವ ಮುನ್ನ ಮರುಪರಿಶೀಲಿಸುವಂತೆ CJI ಸೂರ್ಯ ಕಾಂತ್ ಸಲಹೆ
ಹೈಕೋರ್ಟ್ಗಳ ಸಾಂಸ್ಥಿಕ ಸ್ವಾಯತ್ತತೆಯನ್ನು, ಅದರಲ್ಲೂ ನ್ಯಾಯಮೂರ್ತಿಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ನಿರಂತರವಾಗಿ ಗೌರವಿಸುತ್ತಾ ಬಂದಿದೆ.

ಡಿಜಿಟಲ್ ವಂಚನೆಗೆ ಬ್ಯಾಂಕ್`ಗಳೇ ಹೊಣೆ; ಗ್ರಾಹಕರ ಹಣ ನಷ್ಟವಾದರೆ ಪರಿಹಾರ ನೀಡಲೇಬೇಕು: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೂ ಒಳಗೊಂಡ ಪೀಠವು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೂಪಿಸುತ್ತಿರುವ ನಿಯಮಗಳಲ್ಲಿ ಪರಿಹಾರ, ವಂಚನೆ ತಡೆಗೆ ಮುನ್ನೆಚ್ಚರಿಕೆ ಕ್ರಮಗಳು..

CJI ಸೂರ್ಯ ಕಾಂತ್ ಉಪಸ್ಥಿತಿಗೆ ಆಕ್ರೋಶ: NLSIU ಘಟಿಕೋತ್ಸವಕ್ಕೆ 105 ವಿದ್ಯಾರ್ಥಿಗಳು ಗೈರು..!
ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್ಎಲ್ಎಸ್ಐಯು) ವಿಶ್ವವಿದ್ಯಾಲಯದ 2026ನೇ ಸಾಲಿನ 105 ಸಾಮಾನ್ಯ ಪದವೀಧರರು ಶನಿವಾರ ನಡೆದ ಘಟಿಕೋತ್ಸವಕ್ಕೆ ಗೈರಾಗಿದ್ದು, ಅವರ ಪದವಿಗಳನ್ನು ಗೈರುಹಾಜರಿಯಲ್ಲೇ ಪ್ರದಾನ ಮಾಡಲಾಯಿತು.

SIR ಫಾರ್ಮ್ 6 ಬದಲಾವಣೆಗಳಿಗೆ ಅನುಮೋದನೆ ನೀಡಿಲ್ಲ: CJI ಸ್ಪಷ್ಟನೆ; ಸುಪ್ರೀಂ ಕೋರ್ಟ್ ಹೇಳಿಕೆಯೂ CEC ಏಕಪಕ್ಷೀಯ ತೀರ್ಮಾನ ಅಂತ ದೃಢಪಡಿಸಿದೆ- ರಾಹುಲ್
SIR ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಈ ಹೇಳಿಕೆ ನೀಡಿದೆ.

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!
ಹೈದರಾಬಾದ್ನ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ಅಕಾಡೆಮಿ (NALSAR) ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಮಾರಂಭದ ಕುರಿತು ವಿವಾದ ಭುಗಿಲೆದ್ದಿದೆ. ಸಿಜೆಐ ಸೂರ್ಯಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

'ಸುಪ್ರೀಂ' ಸಿಜೆಐ ಹೇಳಿಕೆಗೆ ಟಕ್ಕರ್: Cockroach Janta Party ಕಟ್ಟಿದ ಜೆನ್ ಝೀಗಳು; 40,000ಕ್ಕೂ ಹೆಚ್ಚು ಯುವಕರ ಸೇರ್ಪಡೆ; ಸಂಚಲನ!
ಇತ್ತೀಚಿನ ದಿನಗಳಲ್ಲಿ ಭಾರತೀಯ ರಾಜಕೀಯದಲ್ಲಿ ಒಂದು ಹೆಸರು ವೇಗವಾಗಿ ವೈರಲ್ ಆಗುತ್ತಿದೆ. ಇದು ನಗು ಮತ್ತು ಚರ್ಚೆಗೆ ಕಾರಣವಾಗುತ್ತಿರುವುದು 'ಕಾಕ್ರೋಚ್ ಜನತಾ ಪಕ್ಷ'(CJP).

ಮಾಧ್ಯಮಗಳಿಂದ ನನಗೆ ಅತೀವ ನೋವಾಗಿದೆ: ಯುವಜನತೆ 'ಜಿರಳೆ' ಹೇಳಿಕೆಗೆ ಸಿಜೆಐ ಸೂರ್ಯ ಕಾಂತ್ ಸ್ಪಷ್ಟನೆ
ನಿನ್ನೆ ಒಂದು ಕ್ಷುಲ್ಲಕ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನಾನು ಮಾಡಿದ ಮೌಖಿಕ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ತಪ್ಪಾಗಿ ಉಲ್ಲೇಖಿಸಿವೆ. ಇದು ನನಗೆ ಅತೀವ ನೋವು ತಂದಿದೆ ಎಂದು ಹೇಳಿದರು.

ಬೆಂಗಳೂರು: AI ಬಗ್ಗೆ ಭಯಪಡಬೇಡಿ; ಅದು ಕೇವಲ ನೆರವು, ಪರ್ಯಾಯವಲ್ಲ- ಸಿಜೆಐ ಸೂರ್ಯ ಕಾಂತ್; Video
ನ್ಯಾಯಾಂಗದಲ್ಲಿ ಮಾನವ ಬುದ್ಧಿಶಕ್ತಿ, ಅನುಭವ ಮತ್ತು ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಸ್ಥಿರವಾಗಿ ಸಂರಕ್ಷಿಸುವಾಗ ದಕ್ಷತೆಯನ್ನು ಹೆಚ್ಚಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳಬೇಕು ಎಂದು CJI ಹೇಳಿದರು.

ಸಮಾನತೆ ಕೇವಲ ಕಾಗದಕ್ಕೆ ಸೀಮಿತವಾಗದೆ ವಾಸ್ತವಕ್ಕೆ ಬರಬೇಕು: ಬೆಂಗಳೂರಿನಲ್ಲಿ ಸಿಜೆಐ ಸೂರ್ಯಕಾಂತ್
ನಮ್ಮ ಸಾಂವಿಧಾನಿಕ ಚೌಕಟ್ಟಿನೊಳಗೆ ಸಮಾನತೆಯ ಬಗ್ಗೆ ಮಾತನಾಡುವಾಗ, ಈ ಸಮಾನತೆಯು ಕೇವಲ ಕಾಗದಕ್ಕೆ ಸೀಮಿತವಾಗದೇ ವಾಸ್ತವಕ್ಕೆ ಬರಬೇಕು. ಸಮಾನತೆಯನ್ನು ಜೀವಂತ ಅನುಭವಗಳಾಗಿ ಪರಿವರ್ತಿಸಬೇಕು" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

