ಸಿದ್ದರಾಮಯ್ಯ

ವೈರಲ್ ಫೀವರ್‌ನಿಂದ ಸಭೆಗೆ ಗೈರು; ಅವರಿಬ್ಬರ ನಡುವೆ ಬಿರುಕು ಮೂಡಲು ಸಾಧ್ಯವೇ ಇಲ್ಲ: ಸುನಿಲ್ ಬೋಸ್ ಸ್ಪಷ್ಟನೆ
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಮುನಿಸಿನ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದರು.

'ದೇಶದ ಸಂಪತ್ತು ಮುಸ್ಲಿಮರಿಗೆ ಹಂಚಿಕೆ': ಸುದ್ದಿ ಮರುಹಂಚಿಕೊಂಡ ಮಾತ್ರಕ್ಕೆ ಕೋಮು ದ್ವೇಷ ಹರಡಿದಂತಲ್ಲ; ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್!
2024ರ ಏಪ್ರಿಲ್ 29ರಂದು ಈ ಪ್ರಕರಣ ದಾಖಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ತರುವ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವರು ಎಕ್ಸ್ ಖಾತೆಯ ಮೂಲಕ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

'ಕಾರ್ಯಕ್ರಮಕ್ಕೆ ತಡವಾಗಿ ಹೋದ ಕಾರಣ ಹಿಂದೆ ಕುಳಿತೆ; ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ': ಸಿದ್ದರಾಮಯ್ಯ ಪುನರುಚ್ಛಾರ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ 80 ವರ್ಷ ದಾಟಿರುವುದರಿಂದ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಸಂವಿಧಾನ ದಿನಾಚರಣೆ ಸಿದ್ಧತೆ: ಅಂತರ ಕಾಯ್ದುಕೊಂಡ ಮಹಾದೇವಪ್ಪ; ಸಿದ್ದರಾಮಯ್ಯ ಸಭೆಗೆ ತಂದೆ-ಮಗ ಗೈರು!
ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.

Kissa kursi ka: ಮೊದಲ ಸಾಲಿನಲ್ಲಿ ಡಿಕೆಶಿ, ಐದನೇ ಸಾಲಿನಲ್ಲಿ ಸಿದ್ದು? ಆಸನ ವಿವಾದಕ್ಕೆ 'ಕೈ' ಕಮಾಂಡ್ ಕೊಟ್ಟ ಸ್ಪಷ್ಟನೆಯೇನು..?
ಹಿರಿಯ ನಾಯಕ ಹಾಗೂ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಚಳವಳಿಯ ಪ್ರಮುಖ ಮುಖವಾಗಿರುವ ಸಿದ್ದರಾಮಯ್ಯ ಅವರನ್ನು ಐದನೇ ಸಾಲಿನಲ್ಲಿ ಕೂರಿಸಿದ್ದು ಏಕೆ?

ನಾನು ಪೂಜೆ ಮಾಡಲ್ಲ, ಹಾಗಂತ ದೇವರು ಇಲ್ಲ ಅಂತಾ ಹೇಳಲ್ಲ; ಒಬ್ಬನೇ ದೇವರಿದ್ದಾನೆ: ಮಾಜಿ ಸಿಎಂ ಸಿದ್ದರಾಮಯ್ಯ
ನಾನು ಪೂಜೆ ಪುನಸ್ಕಾರಗಳನ್ನು ಮಾಡಲ್ಲ. ಹಾಗಂತ ದೇವರಿಲ್ಲ ಅಂತ ಹೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇವರನ್ನು ಪ್ರಸನ್ನಗೊಳಿಸಲು ಪೂಜೆ ಮಾಡುವುದು ಒಂದು ಮಾರ್ಗ.

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಡೆಗಣಿಸಲಾಯಿತೇ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಯೇನು?
ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದಿನ ಸಾಲಿನಲ್ಲಿ ಕುಳಿತಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ಟೀಕೆ ಮಾಡಿದ್ದರು. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಕಡೆಗಣಿಸಿದೆ ಎಂದು ಭಾರೀ ಟೀಕೆ ಕೇಳಿಬಂತು.

1991ರಲ್ಲಿ ಕೊಪ್ಪಳದಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಸೋತೆ, ಅಂದು ಸೋತಿದ್ದೇ ಒಳ್ಳೇದಾಯ್ತು: ಮಾಜಿ ಸಿಎಂ ಸಿದ್ದರಾಮಯ್ಯ
ಲೇಖಕ ಸಂಗಮೇಶ್ ಬಾದವಾಡಗಿ ಬರೆದಿರುವ ಜೋಳ ರಾಜನ ಕಥೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಸೋಲಿಗೆ ಕಾರಣವೇನು ಎಂದು ವೇದಿಕೆಯಲ್ಲಿ ಹೇಳಿದರು.

ದೇಶವನ್ನು ಆಳಲು ಬಿಜೆಪಿಗೆ ಅರ್ಹತೆಯಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಆಹಾರ ಭದ್ರತೆ, ನೀರಾವರಿ, ಕೈಗಾರಿಕೆ, ವಿಜ್ಞಾನ, ಶಿಕ್ಷಣ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನೆಹರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

