ಸಿದ್ದು-ಮಹದೇವಪ್ಪ ನಡುವೆ ಮುನಿಸು

ಒಮ್ಮೆ ಸ್ನೇಹಿತನಾದವನು ಎಂದೆಂದಿಗೂ ಸ್ನೇಹಿತನೇ; ಜಗಳವೇ ಆಡಿಲ್ಲ, ಮುನಿಸು ಎಲ್ಲಿಂದ ಬಂತು? ಸಿದ್ದರಾಮಯ್ಯ ಭೇಟಿ ಬಳಿಕ ಮಹದೇವಪ್ಪ ಸ್ಪಷ್ಟನೆ
ರಾಜಕೀಯ

ಒಮ್ಮೆ ಸ್ನೇಹಿತನಾದವನು ಎಂದೆಂದಿಗೂ ಸ್ನೇಹಿತನೇ; ಜಗಳವೇ ಆಡಿಲ್ಲ, ಮುನಿಸು ಎಲ್ಲಿಂದ ಬಂತು? ಸಿದ್ದರಾಮಯ್ಯ ಭೇಟಿ ಬಳಿಕ ಮಹದೇವಪ್ಪ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಡಾ. ಎಚ್.ಸಿ. ಮಹದೇವಪ್ಪ ನಡುವಿನ ನಾಲ್ಕು ತಿಂಗಳ ರಾಜಕೀಯ ಮುನಿಸು ಕೊನೆಗೊಂಡಿದ್ದು, ಮೈಸೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ; ನಮ್ಮಿಬ್ಬರ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ: ಹೆಚ್.ಸಿ ಮಹದೇವಪ್ಪ
ರಾಜಕೀಯ

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ; ನಮ್ಮಿಬ್ಬರ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ: ಹೆಚ್.ಸಿ ಮಹದೇವಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ರೀತಿಯ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: