ಸಿಲಿಂಡರ್ ಬೆಲೆ
ದೀಪಾವಳಿ ಹೊತ್ತಲ್ಲೇ ಶಾಕ್: ನವೆಂಬರ್ ಆರಂಭದಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ; ಇಂದಿನ ದರ ಎಷ್ಟು?
ದೀಪಾವಳಿ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ನವೆಂಬರ್ 1, 2026 ರಿಂದ ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ ₹10 ರಿಂದ ₹17 ರವರೆಗೆ ಹೆಚ್ಚಳ ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

LPG ದರ ಏರಿಕೆ ಎಫೆಕ್ಟ್: ಹೋಟೆಲ್ಗಳಲ್ಲಿ ತಿಂಡಿ-ತಿನಿಸು, ಅಗತ್ಯ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ
ಕಾಫಿ ಬೀಜಗಳ ಬೆಲೆ ಕೂಡ ಏರಿಕೆಯಾಗಿದ್ದು, ಗ್ರೇವಿ ಮತ್ತು ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸುವ ಗೋಡಂಬಿ ಸೇರಿದಂತೆ ಡ್ರೈಫ್ರೂಟ್ಸ್ಗಳ ಬೆಲೆ ಸುಮಾರು 20ರಿಂದ 25 ಶೇಕಡಾವರೆಗೆ ಹೆಚ್ಚಾಗಿದೆ

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.

