ಸಿಸಿಬಿ

ದೀಪಾವಳಿ ಹೆಸರಲ್ಲಿ ಬೆಂಗಳೂರಿನಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ; ಮೂವರ ಬಂಧನ
ರಾಜ್ಯ

ದೀಪಾವಳಿ ಹೆಸರಲ್ಲಿ ಬೆಂಗಳೂರಿನಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ; ಮೂವರ ಬಂಧನ

ಮಾರತ್‌ಹಳ್ಳಿಯ ಯಮಲೂರಿನ ಕಾರಿಯಮ್ಮನ ಅಗ್ರಹಾರ ರಸ್ತೆಯಲ್ಲಿರುವ ಖಾಸಗಿ ವಿಲ್ಲಾದಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಅಗತ್ಯ ಅನುಮತಿ ಪಡೆಯದೆ ದೀಪಾವಳಿ ಆಚರಣೆ ಹೆಸರಿನಲ್ಲಿ ಪಾರ್ಟಿ ನಡೆಸಲಾಗುತ್ತಿತ್ತು..

ಸ್ಟಿಂಗ್ ಆಪರೇಷನ್ ಕೇಸ್: CCB ವಿಚಾರಣೆಗೆ ಕುಮಾರಸ್ವಾಮಿ PRO ಪ್ರಜ್ವಲ್ ಪ್ರಸಾದ್ ಹಾಜರು!
ರಾಜ್ಯ

ಸ್ಟಿಂಗ್ ಆಪರೇಷನ್ ಕೇಸ್: CCB ವಿಚಾರಣೆಗೆ ಕುಮಾರಸ್ವಾಮಿ PRO ಪ್ರಜ್ವಲ್ ಪ್ರಸಾದ್ ಹಾಜರು!

ದೆಹಲಿಯ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆಗೆ ಮೊಬೈಲ್ ಹಸ್ತಾಂತರಿಸಿದ ಆರೋಪ ಪ್ರಜ್ವಲ್ ವಿರುದ್ಧ ಕೇಳಿಬಂದಿತ್ತು.

Sting operation: ತನಿಖೆಗೆ ತೆರಳಿದ್ದ CCB ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ; JDS ಕಾರ್ಯಕರ್ತನ ಪತ್ನಿ, ಸ್ನೇಹಿತೆ ವಿರುದ್ಧ ಕೇಸ್ ದಾಖಲು..!
ರಾಜ್ಯ

Sting operation: ತನಿಖೆಗೆ ತೆರಳಿದ್ದ CCB ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ; JDS ಕಾರ್ಯಕರ್ತನ ಪತ್ನಿ, ಸ್ನೇಹಿತೆ ವಿರುದ್ಧ ಕೇಸ್ ದಾಖಲು..!

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರಂಟ್ ಜಾರಿಗೊಳಿಸಲು ಕವಿತಾ ಅವರು ತನಿಖಾಧಿಕಾರಿ ಹಾಗೂ ಇತರ ಸಿಬ್ಬಂದಿಯೊಂದಿಗೆ ಅಕ್ಟೋಬರ್ 23ರಂದು ಭಾರತ್ ನಗರದ ಲಕ್ಷ್ ರಾಯಲ್ ಮ್ಯಾನರ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ಗೆ ತೆರಳಿದ್ದರು.

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ರಾಜಕೀಯ

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ.

'ರೌಡಿ' ಪಟ್ಟದಿಂದ ಮುಕ್ತಿ: CCBಯಿಂದ one-on-one  ಕೌನ್ಸೆಲಿಂಗ್ ಆರಂಭ; ಉದ್ಯೋಗಾವಕಾಶ ಕಲ್ಪಿಸಲು ಮುಂದು!
ರಾಜ್ಯ

'ರೌಡಿ' ಪಟ್ಟದಿಂದ ಮುಕ್ತಿ: CCBಯಿಂದ one-on-one ಕೌನ್ಸೆಲಿಂಗ್ ಆರಂಭ; ಉದ್ಯೋಗಾವಕಾಶ ಕಲ್ಪಿಸಲು ಮುಂದು!

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಅಜಯ್ ಹಿಲೋರಿ ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಜಾರಿಯಾಗಿದೆ.

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!
ರಾಜ್ಯ

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!

ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಪ್ರೇರೇಪಿಸುವುದು ಮತ್ತು ಅದಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!
ರಾಜ್ಯ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!

ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು.

Bengaluru: ಬಾಡಿಗೆಗೆ ಮನೆ ಪಡೆದು ಹೈಟೆಕ್ ವೇಶ್ಯಾವಾಟಿಕೆ; ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆ
ರಾಜ್ಯ

Bengaluru: ಬಾಡಿಗೆಗೆ ಮನೆ ಪಡೆದು ಹೈಟೆಕ್ ವೇಶ್ಯಾವಾಟಿಕೆ; ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆ

ಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ.

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ
ರಾಜ್ಯ

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.