ಸುರೇಶ್ ಗೋಪಿ

ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಹಕ್ಕಿದೆ: ಕರ್ನಾಟಕದ E20 ಪರೀಕ್ಷಾ ವಿಧಾನ ಪ್ರಶ್ನಿಸಿದ ಸಚಿವ ಸುರೇಶ್ ಗೋಪಿ!
ಗ್ರಾಹಕರ ಕೈ ಸೇರುವ ಮೊದಲು ಇಂಧನವು ಸಾರಿಗೆ ಮತ್ತು ಚಿಲ್ಲರೆ ಮಾರಾಟ ಕೇಂದ್ರಗಳಲ್ಲಿನ ಭೂಗತ ಟ್ಯಾಂಕ್ಗಳಲ್ಲಿ ಸಂಗ್ರಹಣೆ ಸೇರಿದಂತೆ ಹಲವು ಹಂತಗಳನ್ನು ದಾಟಿ ಬರುತ್ತದೆ ಎಂದು ಅವರು ವಿವರಿಸಿದರು.

'ವಿಜ್ಞಾನ ಗೊತ್ತಿಲ್ಲದ ಮುಟ್ಟಾಳರು': ಎಥೆನಾಲ್ ಮಿಶ್ರಣ ವಿರೋಧಿಗಳಿಗೆ ಕೇಂದ್ರ ಸಚಿವ ಸುರೇಶ್ ಗೋಪಿ ತಿರುಗೇಟು!
E20 ಪೆಟ್ರೋಲ್ ಕುರಿತು ಅಪಪ್ರಚಾರ ಮಾಡುತ್ತಿರುವವರ ರಾಜಕೀಯ ಚಿಂತನೆಗಳು ವಿಕೃತಗೊಂಡಿವೆ. ಎಥೆನಾಲ್ ಮಿಶ್ರಣದ ಹಿಂದಿನ ವಿಜ್ಞಾನ ತಿಳಿಯದವರು ಈಡಿಯಟ್ಗಳು..ಅವರು ಕೊನೆಯವರೆಗೂ ಮೂರ್ಖರಾಗಿಯೇ ಉಳಿಯುತ್ತಾರೆ

ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಕರ್ನಾಟಕ, ಕೇರಳಕ್ಕೆ ಸ್ವಾತಂತ್ರ್ಯ: ರಾಜಕೀಯ ಮಾಡಬೇಡಿ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ
ಪೆಟ್ರೋಲ್ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಸುರೇಶ್ ಗೋಪಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತ್ರಿಶೂರ್: ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದ ವಾಹನ ಕಂಡು ದಂಗಾದ ಸುರೇಶ್ ಗೋಪಿ; ಕೂಡಲೇ ಎಲ್ಲಾ ಟೋಲ್ ಗೇಟ್ ತೆಗಿಸಿದ ಕೇಂದ್ರ ಸಚಿವ
ಪೊಲೀಸರ ಪ್ರಕಾರ, ಗೋಪಿ ತ್ರಿಶೂರ್ನಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ಎರಡು ಕಿಲೋಮೀಟರ್ಗಳಿಗಿಂತ ಹೆಚ್ಚು ಕಾಲ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ನೋಡಿದರು.

ಆದಾಯವೇ ಇಲ್ಲ, ಸಚಿವ ಸ್ಥಾನ ಬೇಡ, ನಾನು ಮತ್ತೆ ನಟನೆ ಮಾಡ್ತೇನೆ: ಸಾರ್ವಜನಿಕ ಕಾರ್ಯಕ್ರಮದಲ್ಲೇ ಸುರೇಶ್ ಗೋಪಿ ಘೋಷಣೆ
ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ, ನನ್ನ ಆದಾಯ ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು.

ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸಬಾರದು: ಕೇಂದ್ರ ಸಚಿವ ಸುರೇಶ್ ಗೋಪಿ
ನಿನ್ನೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಸಿನಿಮಾವನ್ನು ನೋಡುವುದು ಮಾತ್ರವಲ್ಲ, ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕೇರಳದಲ್ಲಿ ಆಂಬ್ಯುಲೆನ್ಸ್ ದುರ್ಬಳಕೆ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಕೇಸು ದಾಖಲು
ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧ ತ್ರಿಶೂರ್ ಪೂರ್ವ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ.

ಮಾಧ್ಯಮಗಳು ಚಿತ್ರರಂಗದ ಬಗ್ಗೆ ಸಾರ್ವಜನಿಕ ಗ್ರಹಿಕೆಯ ದಾರಿ ತಪ್ಪಿಸುತ್ತಿವೆ: ಕೇಂದ್ರ ಸಚಿವ ಸುರೇಶ್ ಗೋಪಿ
ಸಿಪಿಐ(ಎಂ) ಶಾಸಕ ಎಂ ಮುಖೇಶ್ ಸೇರಿದಂತೆ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಇತ್ತೀಚಿನ ಲೈಂಗಿಕ ಕಿರುಕುಳ ಮತ್ತು ನಿಂದನೆಯ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

