ರಾಜ್ಯಕೋವಿಡ್-19: ರೆಮ್ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್ಎಎಸ್ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್
ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್ಎಎಸ್ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.