ಸೂರ್ಯ ಕಾಂತ್

CJI ವಿರುದ್ಧ ವಿವಾದಾತ್ಮಕ ಪೋಸ್ಟ್: ನ್ಯಾಯಾಂಗದ ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್
ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರ ವಿರುದ್ಧ ಅಧಿಕೃತ 'X' ಖಾತೆಯಲ್ಲಿ ಪ್ರಕಟವಾಗಿದ್ದ ವಿವಾದಾತ್ಮಕ ಪೋಸ್ಟ್ಗೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು ಬೇಷರತ್ ಕ್ಷಮೆಯಾಚಿಸಿದೆ. ಆ ಕುರಿತ ವರದಿ ಇಲ್ಲಿದೆ:

Digital Arrest ಪ್ರಕರಣಗಳ ತನಿಖೆ ಜವಾಬ್ದಾರಿ CBI ಗೆ ವಹಿಸಿದ ಸುಪ್ರೀಂ ಕೋರ್ಟ್: ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ
ದೇಶಾದ್ಯಂತ Digital Arrest ಹಗರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಬಲವಾದ ಕ್ರಮ ಕೈಗೊಂಡಿದೆ. ಈ ಗಂಭೀರ ಸೈಬರ್ ಅಪರಾಧದ ತನಿಖೆಯ ಜವಾಬ್ದಾರಿಯನ್ನು ಕೇಂದ್ರ ತನಿಖಾ ದಳಕ್ಕೆ (CBI) ನೇರವಾಗಿ ವಹಿಸಿದೆ.

