ಸೋಂಂಕು

ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಇಳಿಕೆ: ಭಾರತದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಯುತ್ತಿದ್ದು, ಭಾರತದಲ್ಲಿ ಮಂಗಳವಾರ 30 ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ: ಸತತ 17ನೇ ದಿನವೂ ಸೋಂಕಿತರಿಗಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚು!
ರಾಜ್ಯದಲ್ಲಿ ಶನಿವಾರ ಕೇವಲ 3,014 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸತತ 17ನೇ ದಿನವೂ ಸೋಂಕಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಅಲ್ಲದೆ, ಶನಿವಾರ ಕೇವಲ 28 ಮಂದಿ ಸಾವನ್ನಪ್ಪಿದ್ದು, ಕಳೆದ 6 ತಿಂಗಳುಗಳಲ್ಲಿ ವರದಿಯಾದ ದಿನದ ಕನಿಷ್ಠ ಸಾವು.

