ದೇಶಕೊವಿಡ್-19: ತಮಿಳುನಾಡಿನಲ್ಲಿ ಒಂದೇ ದಿನ 266 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 3023ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕಳೆದಮೂರು ದಿನಗಳಿಂದ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಭಾನುವಾರರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ.