ಸಿನಿಮಾ ಸುದ್ದಿಸಪ್ತಪದಿ ತುಳಿಯಲಿದ್ದಾರೆ ಕನ್ನಡದ ಖ್ಯಾತ ನಿರ್ದೇಶಕ: ತರುಣ್ ಸುಧೀರ್ ವರಿಸುತ್ತಿರುವ ನಟಿ ಯಾರು?
ಇನ್ನೆರಡು ತಿಂಗಳಲ್ಲಿಯೇ ತರುಣ್ ಸುಧೀರ್ ಮದುವೆ ನಡೆಯಲಿದೆ ಎನ್ನುವ ಊಹಾಪೋಹ ಶುರುವಾಗಿದೆ. ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.