ಸೌಜನ್ಯಾ ಕೇಸ್

ಸೌಜನ್ಯ ಪ್ರಕರಣ ಮರುತನಿಖೆ ಚುರುಕು; ದಾಖಲೆಗಳೊಂದಿಗೆ SIT ಮುಂದೆ ಗಿರೀಶ್ ಮಟ್ಟಣ್ಣನವರ್ ಹಾಜರು!
ಹಲವು ವರ್ಷಗಳಿಂದ ಸೌಜನ್ಯ ಪರವಾಗಿ ಹೋರಾಟ ನಡೆಸುತ್ತಿರುವ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: SIT ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ..!
ಸೌಜನ್ಯ ಪ್ರಕರಣದ ತನಿಖೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದ ಕೆಲವರು, ಶಶಿಕುಮಾರ್ ಅವರು ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿಗೆ ಹತ್ತಿರವಾಗಿದ್ದಾರೆ ಎಂದು ಆರೋಪಿಸಿದ್ದರು.

Dharmasthala case: ಬಂಗ್ಲೆಗುಡ್ಡ ಸ್ಥಳಕ್ಕೆ ಸೌಜನ್ಯ ಮಾವ ವಿಠಲಗೌಡನ ಕರೆದೊಯ್ದ SIT..!
ಎಸ್ಐಟಿ ಅಧಿಕಾರಿಗಳು ಶನಿವಾರ ಸಂಜೆ 7.30 ರ ಸುಮಾರಿಗೆ ಸೌಜನ್ಯಾಳ ಮಾವ ವಿಠಲಗೌಡ ಅವರನ್ನು ಸ್ಥಳಕ್ಕೆ ಕರೆದೊಯ್ದು ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.

