ಸ್ಥಳೀಯ ಸಂಸ್ಥೆ ಚುನಾವಣೆ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಯಂತ್ರಗಳ ಬದಲು ಮತಪತ್ರಗಳ ಬಳಕೆ: ಸಚಿವ ಈಶ್ವರ ಖಂಡ್ರೆ; Video
ಹೊಸ ಮತದಾರರ ಪಟ್ಟಿಯನ್ನು ಬಳಸಬೇಕೇ ಅಥವಾ ಹಳೆಯ ಪಟ್ಟಿಯನ್ನೇ ಮುಂದುವರಿಸಬೇಕೇ ಎಂಬುದನ್ನು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ SIR ಬಿಸಿ: ಹಳೆಯ ಪಟ್ಟಿ ಬಳಸಬೇಕಾ, ಪರಿಷ್ಕೃತ ಪಟ್ಟಿ ಬಳಸಬೇಕಾ? ಸಂಪುಟದಲ್ಲಿ ಚರ್ಚೆ, ನಿರ್ಧಾರ ಮುಂದೂಡಿಕೆ..!
ಕರ್ನಾಟಕದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಯಾವುದೇ ಲೋಪದೋಷಗಳಿಲ್ಲದೆ ಪೂರ್ಣಗೊಂಡಿದೆ. ಹೀಗಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನೇ ಚುನಾವಣೆಗಳಿಗೆ ಬಳಸಬಹುದು ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವಿನ ಹೊಂದಾಣಿಕೆಯನ್ನು ಸುಧಾರಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ; ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ ಸರ್ಕಾರಕ್ಕೆ ಬಿಗ್ ಶಾಕ್!
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 34 ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಲಕ್ಷ್ಮಣ ಸವದಿ
ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒತ್ತಡ ಹೆಚ್ಚಳ: 5 ರಲ್ಲಿ 3 GBA ಗೆಲ್ಲುವ ಅನಿವಾರ್ಯತೆ; ಕಾಂಗ್ರೆಸ್ ಸರ್ಕಾರಕ್ಕೆ ಸತ್ವ ಪರೀಕ್ಷೆ!
ಅನೇಕ ನಾಗರಿಕ ಸಮಸ್ಯೆಗಳ ನಡುವೆ, ಸ್ಥಳೀಯ ಕೌನ್ಸಿಲರ್ ಇಲ್ಲದಿರುವುದು ಜನರಲ್ಲಿ ಹತಾಶೆ ಮೂಡಿಸಿದೆ. ನಮ್ಮ ಸರ್ಕಾರವು ಐದು ನಿಗಮಗಳನ್ನು ರಚಿಸಿದೆ. ಅವುಗಳಲ್ಲಿ ಕನಿಷ್ಠ ಮೂರನ್ನಾದರೂ ಗೆಲ್ಲಬೇಕೆಂಬ ಒತ್ತಡ ನಮ್ಮ ಮೇಲಿದೆ.

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರಿಂದ 'ED ಪಕ್ಷ' ನಿರ್ನಾಮ; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ! Video
ಭಗವಂತ್ ಮಾನ್ ಸರ್ಕಾರದ ಕೆಲಸಕ್ಕೆ ಸಾರ್ವಜನಿಕರ ಸಮ್ಮತಿ ಇರುವುದನ್ನು ಫಲಿತಾಂಶಗಳು ಪ್ರತಿಬಿಂಬಿಸುತ್ತವೆ ಮತ್ತು ಪಕ್ಷದ ಭರವಸೆಗಳನ್ನು ಈಡೇರಿಸುವುದನ್ನು ಮುಂದುವರಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೊ ನೋಡೋಣ; ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'
ಜನ ಎಲ್ಲಾ ಕಡೆ ನಮ್ಮನ್ನೇ ಪ್ರೀತಿಸ್ತಾರೆ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ನನ್ನನ್ನು ಕರೆಯುತ್ತಾರೆ. ಹಾಗಾಗಿ ನಾನು ಎಲ್ಲಾ ಕಡೆ ಹೋಗಬೇಕಾಗುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ!
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಈ ಮಸೂದೆಯ ಉದ್ದೇಶವಾಗಿದೆ.

