ಸ್ಮೃತಿ ಮಂಧಾನಾ

ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಾಗ ಸ್ಮೃತಿ ಮಂಧಾನಾಗೆ ವಾಟ್ಸಾಪ್ ಸಂದೇಶ ಕಳುಹಿಸಿ ಧೋನಿ ಏನೆಂದಿದ್ದರು? Video
ಧೋನಿ ಭಾಗವಹಿಸಿದ್ದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಮಂಧಾನಾ ಈ ಹೃದಯಸ್ಪರ್ಶಿ ಸಂಗತಿಯನ್ನು ಬಹಿರಂಗಪಡಿಸಿದರು. ಸಾಮಾನ್ಯವಾಗಿ ಮೊಬೈಲ್ ಫೋನ್ ಹೆಚ್ಚು ಬಳಸದ ಧೋನಿ ಅವರಿಂದ ಸಂದೇಶ ಬಂದಿದ್ದಕ್ಕೆ ತಮಗೆ ಬಹಳ ಸಂತೋಷವಾಗಿತ್ತು ಎಂದು ಹೇಳಿದರು.

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸುವ ಮೂಲಕ ಸ್ಮೃತಿ ಮಂಧಾನಾ T20 ದಾಖಲೆ ಮುರಿದ ಹರ್ಮನ್‌ಪ್ರೀತ್ ಕೌರ್!
ಹರ್ಮನ್‌ಪ್ರೀತ್ ತಮ್ಮ ಲಯದಲ್ಲಿದ್ದಾಗ, ಮಧ್ಯಮ ಓವರ್‌ಗಳಲ್ಲಿ ಭಾರತವು ಹೆಚ್ಚಿನ ರನ್ ಗಳಿಸುವ ವೇಗವನ್ನು ಕಾಯ್ದುಕೊಳ್ಳಲು ನೆರವಾಗುತ್ತಾರೆ. ಮಂಗಳವಾರದ ಪಂದ್ಯದಲ್ಲಿಯೂ ಇದೇ ನಡೆಯಿತು.
ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ನಾಯಕಿಯಾದ ಬಳಿಕ ಮೊದಲ ಪಂದ್ಯ ಗೆದ್ದರೂ ಅಸಮಾಧಾನ ವ್ಯಕ್ತಪಡಿಸಿದ ಸ್ಮೃತಿ ಮಂಧಾನಾ!
ಪರಿಚಯವಿಲ್ಲದ ತಂಡವನ್ನು ಎದುರಿಸುವುದು ತನ್ನದೇ ಆದ ಸವಾಲುಗಳನ್ನು ಒಡ್ಡಿತು. ಆದರೂ ಭಾರತವು ಡೆತ್ ಓವರ್‌ಗಳಲ್ಲಿ ಸ್ಲೋವರ್ ಬಾಲ್ ಎಸೆತಗಳೊಂದಿಗೆ ಉತ್ತಮವಾಗಿ ಪ್ರದರ್ಶನ ನೀಡಿತು ಎಂದು ಹೇಳಿದರು.

ಸ್ಮೃತಿ ಮಂಧಾನಾ-ಹರ್ಮನ್‌ಪ್ರೀತ್ ಕೌರ್ ನಡುವೆ ಭಿನ್ನಾಭಿಪ್ರಾಯ ಸ್ಫೋಟ; ಭಾರತ ತಂಡದ ಡ್ರೆಸ್ಸಿಂಗ್ ರೂಮ್ ಇಬ್ಭಾಗ?
50 ಓವರ್‌ಗಳ ಮಾದರಿಯಲ್ಲಿನ ಯಶಸ್ಸಿನ ನಡುವೆಯೂ, ಭಾರತವು ಸತತ ಎರಡು ಟಿ20 ವಿಶ್ವಕಪ್‌ಗಳಿಂದ ಅಕಾಲಿಕವಾಗಿ ಹೊರಬಿದ್ದಿತ್ತು; ಇದು ತಂಡದ ನಾಯಕತ್ವದ ಕುರಿತು ಪ್ರಶ್ನೆಗಳು ಏಳುವಂತೆ ಮಾಡಿತ್ತು.
ಟೀಂ ಇಂಡಿಯಾಗೆ ಸ್ಮೃತಿ ಮಂಧಾನ ಮುಂದಿನ ಕ್ಯಾಪ್ಟನ್? ಹರ್ಮನ್‌ಪ್ರೀತ್ ಕೌರ್ ಯುಗಾಂತ್ಯ ಬೆನ್ನಲ್ಲೇ ನ್ಯಾಷನಲ್ ಕ್ರಶ್‌ಗೆ ನಾಯಕತ್ವ!
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಎಲ್ಲಾ ಮೂರು ಮಾದರಿಯ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಬೆನ್ನಲ್ಲೇ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಅವರು ಮುಂದಿನ ನಾಯಕಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ:
ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನಾ; ಮಹಿಳಾ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ!
ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದರು.
Smrithi Mandhana: ಮಹಿಳಾ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ
ಮಂಧಾನಾ ಅವರ ಈ ಸಾಧನೆಯಿಂದಾಗಿ, ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಅಗ್ರ ಐವರು ಆಟಗಾರ್ತಿಯರ ಪಟ್ಟಿಯಲ್ಲಿ ಈಗ ಭಾರತದ ಇಬ್ಬರು ಆಟಗಾರ್ತಿಯರು ಸ್ಥಾನ ಪಡೆದಂತಾಗಿದೆ.

ನೀವೇಕೆ ಕೆಳಗಿಳಿಯುತ್ತಿಲ್ಲ ಎಂದು ಜನ ಕೇಳುವಂತಾಗದಿರಲಿ, ಸ್ಮೃತಿ ಮಂಧಾನಾ ದೀರ್ಘಕಾಲದಿಂದ ಕಾಯುತ್ತಿದ್ದಾರೆ; ಭಾರತದ ಮಾಜಿ ಆಟಗಾರ್ತಿ!
ನಾಯಕತ್ವದ ಸುಗಮ ಹಸ್ತಾಂತರ ಖಚಿತಪಡಿಸಿಕೊಳ್ಳಲು, 30 ವರ್ಷದ ಮಂಧಾನಾ ಅವರಿಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಬೇಕು ಮತ್ತು ಯುವ ಆಟಗಾರ್ತಿಯೊಬ್ಬರನ್ನು ಉಪನಾಯಕಿಯನ್ನಾಗಿ ನೇಮಿಸಬೇಕು ಎಂದರು.

ರನ್‌ಗಳು, ಟ್ರೋಫಿಗಳು, ಪ್ರಶಸ್ತಿಗಳು ಬರುತ್ತವೆ ಹೋಗುತ್ತವೆ; ಆದರೆ...: ಸ್ಮೃತಿ ಮಂಧಾನಾ ಬರ್ತ್ ಡೇಗೆ ಜೆಮಿಮಾ ಬರೆದ ಭಾವುಕ ಫೋಸ್ಟ್ ವೈರಲ್!
ಜೆಮಿಮಾ ರೊಡ್ರಿಗಸ್ ಅವರು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪತ್ರವನ್ನು ಪೋಸ್ಟ್ ಮಾಡಿದ್ದು, ತಮ್ಮ ವೃತ್ತಿಪರ ಪ್ರಯಾಣದಲ್ಲಿ ವಿವಿಧ ಅನುಭವಗಳ ಮೂಲಕ ಸ್ಮೃತಿ ಮಂಧನಾ ಹಾಗೂ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

