ಸ್ಯಾಮ್ ಪಿತ್ರೋಡಾ

ಪ್ರಧಾನಿ ಫೋನ್ ಕದ್ದಾಲಿಕೆ ಮಾಡಲ್ಲ, ಆದರೆ ನನ್ನ ಮೊಬೈಲ್ ಟ್ಯಾಪ್ ಆಗಿದೆ': ರಾಹುಲ್ ಗಾಂಧಿ ಆರೋಪದ ನಡುವೆಯೇ ಸ್ಯಾಮ್ ಪಿತ್ರೋಡಾ!
'ಯಾರೋ ಹಾಗೆ ಮಾಡುತ್ತಿರಬಹುದು. ನನಗೆ ಅದು ಗೊತ್ತಿಲ್ಲ, ಅದರ ಬಗ್ಗೆ ನನಗೆ ಚಿಂತೆಯೂ ಇಲ್ಲ. ನಾನು ಅದರೊಂದಿಗೆ ಹೊಂದಿಕೊಂಡು ಬದುಕುತ್ತಿದ್ದೇನೆ. ನನಗೇನೂ ತೊಂದರೆಯಿಲ್ಲ' ಎಂದರು.

'ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ': ಪ್ರಧಾನಿ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ! ಮೋದಿ ಹೇಳಿದ್ದೇನು? Video
ಮೋದಿ ಅವರ ವಿರುದ್ಧ ತಮಗೆ ಯಾವುದೇ ವೈಯಕ್ತಿಕ ಅಸಮಾಧಾನಗಳಿಲ್ಲ ಎಂದು ಹೇಳಿದ ಪಿತ್ರೋಡಾ, ಪ್ರಧಾನಿಯವರು ತೋರಿದ ಪ್ರೀತಿ ಮತ್ತು ವಾತ್ಸಲ್ಯವನ್ನು ಶ್ಲಾಘಿಸಿದ್ದಾರೆ

ಇತರರಿಗೆ ಸೇವೆ ಸಲ್ಲಿಸಲು ಭಾರತ ಸ್ಥಳೀಯ ಪ್ರತಿಭೆಗಳನ್ನು ಸೃಷ್ಟಿಸುತ್ತಿರುವುದು ನಾಚಿಕೆಗೇಡು: ಸ್ಯಾಮ್ ಪಿತ್ರೋಡಾ
ಭಾರತವು ಇತರರಿಗೆ ಸೇವೆ ಸಲ್ಲಿಸಲು ಸ್ಥಳೀಯ ಪ್ರತಿಭೆಗಳನ್ನು ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಕ್-ಬಾಂಗ್ಲಾ ರಾಷ್ಟ್ರಗಳ ಭೇಟಿ ತಾಯ್ನಾಡಿನಲ್ಲಿರುವ ಭಾವನೆ ಮೂಡಿಸಿತ್ತು: ಸ್ಯಾಮ್ ಪಿತ್ರೋಡಾ ಮತ್ತೊಮ್ಮೆ ವಿವಾದ, BJP ತೀವ್ರ ಕಿಡಿ
ಸ್ಯಾಮ್ ಪಿತ್ರೋಡಾ ಅವರು ಭಾರತದ ವಿದೇಶಾಂಗ ನೀತಿ ಮತ್ತು ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧಗಳ ಕುರಿತು ಮಾತನಾಡಿದ್ದು, ಅವರ ಹೇಳಿಕೆಗಳು ವಿವಾದ ಹುಟ್ಟುಹಾಕಿದೆ.

ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರು ಹೊಂದಿಲ್ಲ: ಬೆಂಗಳೂರಿನಲ್ಲಿ ಅಕ್ರಮ ಭೂಸ್ವಾಧೀನ ಆರೋಪ ತಳ್ಳಿಹಾಕಿದ ಸ್ಯಾಮ್ ಪಿತ್ರೋಡಾ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಕೌನ್ಸಿಲರ್ ಆಗಿರುವ ರಮೇಶ್ ಅವರು ಈ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಐಐಐಟಿ ಭಾಷಣದ ವೇಳೆ 'ಅಶ್ಲೀಲ ವಿಡಿಯೋ' ಪ್ರಸಾರ: ರಾಹುಲ್ ಆಪ್ತ ಸ್ಯಾಮ್ ಪಿತ್ರೋಡಾಗೆ ಮುಜುಗರ, Video Viral!
ಇತ್ತೀಚೆಗೆ ನಾನು ಐಐಟಿ ರಾಂಚಿಯ ವಿದ್ಯಾರ್ಥಿಗಳೊಂದಿಗೆ (ಆನ್‌ಲೈನ್) ಮಾತನಾಡುತ್ತಿದ್ದೆ. ಇದ್ದಕ್ಕಿದ್ದಂತೆ ಯಾರೋ ಅದನ್ನು ಹ್ಯಾಕ್ ಮಾಡಿ ಅಶ್ಲೀಲ ವಿಷಯವನ್ನು ತೋರಿಸಲು ಪ್ರಾರಂಭಿಸಿದರು. ಅದನ್ನು ನಿಲ್ಲುವುದನ್ನು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ.

ಭೂ ಹಗರಣ: ಸ್ಯಾಮ್ ಪಿತ್ರೋಡಾ ವಿರುದ್ಧ ಕರ್ನಾಟಕ ಲೋಕಾಯುಕ್ತ, EDಗೆ BJP ದೂರು
ಬಿಜೆಪಿಯ ಹಿರಿಯ ನಾಯಕ ಎನ್.ಆರ್. ರಮೇಶ್ ಸೋಮವಾರ ಪೂರಕ ದಾಖಲೆಗಳೊಂದಿಗೆ ಸ್ಯಾಮ್ ಪಿತ್ರೋಡಾ ಸೇರಿದಂತೆ 6 ಜನರ ವಿರುದ್ಧ ಲೋಕಾಯುಕ್ತ ಮತ್ತು ಇಡಿಗೆ ದೂರು ನೀಡಿದ್ದಾರೆ.

ಚೀನಾ ಭಾರತದ ಶತ್ರುವಲ್ಲ: ಪಕ್ಷಕ್ಕೆ ಮುಜುಗರ ತಂದ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿಕೆ
ರಾಹುಲ್ ಗಾಂಧಿಯವರ ಆಪ್ತ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಕಾಂಗ್ರೆಸ್ ಪಕ್ಷವು ಭಾರತದ ಹಿತಾಸಕ್ತಿಗಳಿಗಿಂತ ಚೀನಾದ ಹಿತಾಸಕ್ತಿಗೆ ಆದ್ಯತೆ ನೀಡುತ್ತ ಎಂಬುದಕ್ಕೆ ಸಾಕ್ಷಿಯಾಗಿದೆ.

ಸ್ವಲ್ಪ ಕಷ್ಟ ಆದರೂ... ಬಾಂಗ್ಲಾದ ಅಕ್ರಮ ವಲಸಿಗರಿಗೂ ಭಾರತ ನೆಲೆ ಕಲ್ಪಿಸಬೇಕು: ರಾಹುಲ್ ಮೆಂಟರ್ ಸ್ಯಾಮ್ ಪಿತ್ರೋಡಾ ವಿವಾದ!
ಬಾಂಗ್ಲಾದೇಶಿಗರು ಇಲ್ಲಿಗೆ ಬರಲು ಬಯಸಿದರೆ, ಅಕ್ರಮವಾಗಿಯಾದರೂ, ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ. ಸಹಿಸಿಕೊಳ್ಳಬೇಕು ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

