ಸಿನಿಮಾ ಸುದ್ದಿ'ಸ್ವಾತಿ ಮುತ್ತಿನ ಮಳೆ ಹನಿಯೆ' ಶೀರ್ಷಿಕೆ ಪ್ರಕರಣ: ರಮ್ಯಾ ಪರವಾಗಿ ನ್ಯಾಯಾಲಯ ತೀರ್ಪು
ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ರಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಇದೀಗ, ಅಂತಿಮವಾಗಿ ರಮ್ಯಾ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ.