ದೇಶರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್
ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ.