ಹಣ ವಿತರಣೆ

ಶಿಕ್ಷಕರ ಕ್ಷೇತ್ರದ ಚುನಾವಣೆ: ಗಿಫ್ಟ್ ಕೂಪನ್, ಹಣ ವಿತರಣೆ ಆರೋಪ, 17 BEO ವಿರುದ್ಧ FIR ದಾಖಲಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ! Video
ಈ ಸಂಬಂಧ ನಾರಾಯಣಸ್ವಾಮಿ ಮತ್ತು ಜೆಡಿ(ಎಸ್)-ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ನೇತೃತ್ವದ ನಿಯೋಗವೊಂದು ಬೆಂಗಳೂರಿನ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ.

ಮಸ್ಕಿ ಉಪಚುನಾವಣೆ: ಹಣ ವಿತರಿಸುತ್ತಿದ್ದ ಇಬ್ಬರು, ಹಣ ಸ್ವೀಕರಿಸಿದ ಓರ್ವ ಮಹಿಳೆ ಸೆರೆ
ಚುನಾವಣೆ ಸಂಬಂಧ ಹಣ ಹಂಚಿಕೆ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಹಾಗೂ ನಗದು ಸ್ವೀಕರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಜಿಲ್ಲಾ ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಮಹಿಳೆಗೆ ಹಣವನ್ನು ವಿತರಿಸಿದ ವ್ಯಕ್ತಿ ಪರಾರಿಯಾಗಿದ್ದಾನೆ.

