ಹಣದ ಬ್ಯಾಗ್

ಬೆಳಗಾವಿ: ₹52,500 ಹಣ, ಎರಡು ಪಾಸ್ಪೋರ್ಟ್ಗಳಿದ್ದ ಬ್ಯಾಗ್ನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ ರೈಲ್ವೆ ಸಿಬ್ಬಂದಿ!
ನವೆಂಬರ್ 8 ರಂದು ಅರ್ಜುನ್ ಗುರುಸಿದ್ದಪ್ಪ ಟೊಪ್ಪನವರ್ ಮತ್ತು ಅವರ ಪತ್ನಿ ಬೆಂಗಳೂರಿನಿಂದ ಬೆಳಗಾವಿಗೆ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬೆಂಗಳೂರು: ಕಳೆದು ಹೋಗಿದ್ದ ಚರ್ಚ್ ನ ಹಣವನ್ನು ವಶಪಡಿಸಿಕೊಂಡು ಮರಳಿಸಿದ ರೈಲ್ವೆ ಸಂರಕ್ಷಣಾ ಪಡೆ
ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕಳೆದುಕೊಂಡಿದ್ದ ಹಣದ ಬ್ಯಾಗ್ ವೊಂದನ್ನು ಅದರ ಮಾಲೀಕರಿಗೆ ಮರಳಿಸಿದ್ದಾರೆ.

