ಹಣದುಬ್ಬರ

ಅಕ್ಟೋಬರ್ ತಿಂಗಳ ಹಣದುಬ್ಬರ 2 ವರ್ಷಗಳಲ್ಲೇ ಗರಿಷ್ಠ: ಗ್ರಾಹಕರ ಜೇಬು ಸುಡುತ್ತಿದೆ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ನಿಂಬೆ!
ಡಿಸೆಂಬರ್ 2-4ರಂದು ನಡೆಯಲಿರುವ ಆರ್ಬಿಐನ ಹಣಕಾಸು ನೀತಿ ಸಮಿತಿಯ (Monetary Policy Committee) ಸಭೆಯ ಹಿನ್ನೆಲೆಯಲ್ಲಿ, ಅಕ್ಟೋಬರ್ ತಿಂಗಳ ಈ ಚಿಲ್ಲರೆ ಹಣದುಬ್ಬರದ ಅಂಕಿ-ಅಂಶವು ಅತ್ಯಂತ ಮಹತ್ವದ್ದಾಗಿದೆ.

ಸೆಪ್ಟೆಂಬರ್ನಲ್ಲಿ ಭಾರತದ ಸಗಟು ಹಣದುಬ್ಬರ ನಿರೀಕ್ಷೆ ಮೀರಿ ಹೆಚ್ಚಳ: ಶೇ.11.4ಕ್ಕೆ ಏರಿಕೆ
ಸೆಪ್ಟೆಂಬರ್ನಲ್ಲಿನ ಸಗಟು ಹಣದುಬ್ಬರ ಆಗಸ್ಟ್ನಲ್ಲಿದ್ದ ಶೇ. 9.92 ರ ಏರಿಕೆಗಿಂತ ಮತ್ತು ರಾಯಿಟರ್ಸ್ ಸಮೀಕ್ಷೆಯಲ್ಲಿ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದ ಸರಾಸರಿ ಶೇಕಡಾ 10.18 ರ ಮಟ್ಟಕ್ಕಿಂತ ಹೆಚ್ಚಾಗಿದೆ.

ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಪೂರೈಕೆ ವ್ಯತ್ಯಯದಿಂದ ಹಣದುಬ್ಬರ ಏರಿಕೆ ಭೀತಿ; ಭಾರತದ ಆರ್ಥಿಕತೆಗೆ ಹೊಡೆತ..?
ತೈಲ ಸರಬರಾಜು ಪುನರ್ನಿರ್ಮಾಣದಲ್ಲಿ ವಿಳಂಬ ಹಾಗೂ ದುರ್ಬಲ ಮಳೆಗಾಲ ಒಂದೇ ವೇಳೆ ಎದುರಾದರೆ, ದರ ಏರಿಕೆ ಹೆಚ್ಚಾಗಿ ‘ಕಾಸ್ಟ್-ಪುಶ್’ ಮಾದರಿಯತ್ತ ಸಾಗುವ ಸಾಧ್ಯತೆ ಇದೆ.

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)
ಟ್ರಂಪ್ ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲದಂತಹ ಪ್ರಬಲ ಕಾರಣಗಳನ್ನು ಇರಾನ್ ಹೊಂದಿದೆ ಎಂದು ಅಲ್ - ಜಜೀರಾ ಅಂಕಣಕಾರರಾದ ಜಾಸಿಮ್ ಅಲ್ ಅವಿ ಅವರು ಹೇಳಿದ್ದಾರೆ.

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ
ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ(MoSPI) ಮಾಹಿತಿಯ ಪ್ರಕಾರ, ಆಹಾರವಸ್ತುಗಳ ಬೆಲೆಗಳು ಭರ್ಜರಿ ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ.

ಒತ್ತಡ, ಹಣದುಬ್ಬರದ ಜೀವನ; ಕುಸಿಯುತ್ತಿದೆ ಜನನ ಪ್ರಮಾಣ! (ಹಣಕ್ಲಾಸು)
ಇವತ್ತಿನ ದಿನದಲ್ಲಿ 800 ಕೋಟಿಗೂ ಹೆಚ್ಚು ಜನರಿದ್ದಾರೆ ಅದರಲ್ಲಿ 10 ಪ್ರತಿಶತ ಜನರಿಗೆ ಮಾತ್ರ ಜಗತ್ತಿನ ಆಗುಹೋಗುಗಳ ಅರಿವಿದೆ.

ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: 2024-25 ಆರ್ಥಿಕ ವರ್ಷದಲ್ಲಿ ಹಣದುಬ್ಬರ ಶೇ. 4.4ಕ್ಕೆ ಇಳಿಯುವ ಸಾಧ್ಯತೆ- IMF
ಚುನಾವಣೆಗಳ ಹೊರತಾಗಿಯೂ, ಹಣಕಾಸಿನ ಬಲವರ್ಧನೆಯಾಗುತ್ತಿದೆ. ಮೀಸಲು ಸ್ಥಾನವು ಬಹಳ ಒಳ್ಳೆಯದು. ಆರ್ಥಿಕತೆಯ ಮೂಲಾಂಶಗಳು ಭಾರತ ಉತ್ತಮ ಸ್ಥಾನದಲ್ಲಿರುವುದನ್ನು ಹೇಳುತ್ತವೆ.

ಚಿಲ್ಲರೆ ಹಣದುಬ್ಬರ ಶೇ. 3.54ಕ್ಕೆ ಇಳಿಕೆ; ಇದು ಕಳೆದ ಐದು ವರ್ಷಗಳಲ್ಲೇ ಅತಿಕಡಿಮೆ
ಇದು 5 ವರ್ಷಗಳಲ್ಲಿ ಮೊದಲ ಬಾರಿಗೆ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇಕಡಾ 4 ಕ್ಕಿಂತ ಕಡಿಮೆಯಾಗಿದೆ.

