ಆರೋಗ್ಯಹಲಸು: ಏನು ನಿನ್ನ ಆರೋಗ್ಯದ ಸೊಗಸು!
ಹಲಸಿನ ಹಣ್ಣು ಮತ್ತು ಕಾಯಿ ಯಾರಿಗೆ ಇಷ್ಟವಿಲ್ಲ ಹೇಳಿ, ಬೇಸಿಗೆ ಕಾಲ ಮತ್ತು ಮಳೆಗಾಲ ಆರಂಭದಲ್ಲಿ ಸಿಗುವ ಈ ಪ್ರಾಕೃತಿಕ ಫಲದಿಂದ ಲೆಕ್ಕವಿಲ್ಲದಷ್ಟು ತಿಂಡಿ-ತಿನಿಸುಗಳನ್ನು ಮಾಡಬಹುದು. ಕೇರಳ, ಮಲೆನಾಡು, ಕರವಾಳಿ ಭಾಗಗಳಲ್ಲಂತೂ ಅತಿ ಜನಪ್ರಿಯ. ಇದು ಕೇವಲ ತಿನ್ನಲು ನಾಲಿಗೆಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ ಎಂದು ವೈದ್ಯರೇ ಹೇಳುತ್ತಾರೆ.