ಹವಾಮಾನ

Bengaluru weather: ಅಕ್ಟೋಬರ್ 25ರವರೆಗೆ ಮಳೆ-ಗುಡುಗು ಮುಂದುವರಿಕೆ; ವಾರಾಂತ್ಯ ರಾಜ್ಯಾದ್ಯಂತ ಭಾರೀ ಮಳೆ; IMD
ಅಕ್ಟೋಬರ್ 25ರ ಭಾನುವಾರದವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ
ದೇಶದ ಹಲವು ಭಾಗಗಳಲ್ಲಿ ಹವಾಮಾನ ಮತ್ತೆ ಬದಲಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ದಕ್ಷಿಣ ಭಾರತದ ಪರ್ಯಾಯ ದ್ವೀಪದಲ್ಲಿ ಈಶಾನ್ಯ ಮಾನ್ಸೂನ್ ಮಳೆ ಪ್ರಾರಂಭವಾಗುವ ನಿರೀಕ್ಷೆಯಿದೆ.

Climate compensation ವಿವಾದ: ಭಾರತದಿಂದ ನೆರವು ಸ್ವೀಕರಿಸಿದ್ದೇವೆ, ಯಾವುದೇ ಪರಿಹಾರಕ್ಕೂ ಬೇಡಿಕೆ ಇಟ್ಟಿಲ್ಲ; ನೇಪಾಳ ಸ್ಪಷ್ಟನೆ..!
ನಾನಾಗಲಿ, ವಿದೇಶಾಂಗ ಸಚಿವಾಲಯವಾಗಲಿ ಅಥವಾ ನೇಪಾಳ ಸರ್ಕಾರವಾಗಲಿ ಭಾರತ, ಚೀನಾ ಅಥವಾ ಅಮೆರಿಕದಿಂದ ಯಾವುದೇ ರೀತಿಯ ಪರಿಹಾರವನ್ನು ಕೇಳಿಲ್ಲ.

ಬೆಂಗಳೂರಿಗೆ ಜೂನ್ 9ರಂದು Red Alert; ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ವರುಣಾಘಾತ; IMD ಎಚ್ಚರಿಕೆ!
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎಂಟು ದಿನ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?
ಉತ್ತರ ಪ್ರದೇಶದಲ್ಲಿರುವ ಬಂಡಾ ಜಿಲ್ಲೆ ಬರಗಾಲದಂತಿರುವ ಪರಿಸ್ಥಿತಿಯಲ್ಲಿ 48 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ದೇಶದ ಅತ್ಯಂತ ಬಿಸಿಯಾದ ಪ್ರದೇಶವಾಗಿದೆ.

ಫೆಬ್ರವರಿಯಲ್ಲೇ ಮಾರ್ಚ್ ತಿಂಗಳ ಬಿಸಿಲು: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ, ಈ ಬಾರಿ ವಾಡಿಕೆಗಿಂತ ಅಧಿಕ ಬಿಸಿಲು ಸಾಧ್ಯತೆ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿರು ಬಿಸಿಲಿಗೆ ಜನತೆ ತತ್ತರಿಸಿ ಹೋಗುತ್ತಿದ್ದಾರೆ.

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಕಳೆದ ಕೆಲವು ದಿನಗಳಿಂದ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚಾಗಿದೆ. ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಂತಕ್ಕೆ ಪರಿಸ್ಥಿತಿ ಹದಗೆಟ್ಟಿದೆ.

ಕರ್ನಾಟಕದಲ್ಲಿ ಬಿಯರ್ ಮಾರಾಟ ಶೇ. 19.55ರಷ್ಟು ಕುಸಿತ! ಕಾರಣ ಇಷ್ಟೇ...
ಸೆಪ್ಟೆಂಬರ್ 2025ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ...

ನಾಳೆ ತಮಿಳುನಾಡಿಗೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ: ಡಿ.1ರಿಂದ ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ?; IMD ಎಚ್ಚರಿಕೆ
ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ.

