ಹವಾಮಾನ ಇಲಾಖೆ

Akvan ಚಂಡಮಾರುತ ದಿಕ್ಕು ಬದಲಾವಣೆ; ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸಾಧ್ಯತೆ
ದೇಶ

Akvan ಚಂಡಮಾರುತ ದಿಕ್ಕು ಬದಲಾವಣೆ; ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸಾಧ್ಯತೆ

ಬುಧವಾರ ಬೆಳಗ್ಗೆ ನೀಡಿದ್ದ ಮುನ್ಸೂಚನೆಯಲ್ಲಿ ಚಂಡಮಾರುತವು ನವೆಂಬರ್ 20ರ ಮಧ್ಯಾಹ್ನ ಆಂಧ್ರಪ್ರದೇಶದ ನೆಲ್ಲೂರು ಮತ್ತು ವಿಶಾಖಪಟ್ಟಣಂ ನಡುವೆ ಭೂಭಾಗ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ: IMD
ದೇಶ

ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ: IMD

ಈ ವ್ಯವಸ್ಥೆಯು ವಾಯವ್ಯ ದಿಕ್ಕಿನತ್ತ ಚಲಿಸಲಿದ್ದು, ನಾಡಿದ್ದು ಸೋಮವಾರ ಸಂಜೆ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Cyclone Arnab: ಪಶ್ಚಿಮ ಬಂಗಾಳ, ಜಾರ್ಖಂಡ್‌ಗೂ ಮಳೆ ಎಚ್ಚರಿಕೆ; 600 ಕಿ.ಮೀ ರೈಲು ಹಳಿಗಳ ಮೇಲೆ ತೀವ್ರ ನಿಗಾ
ದೇಶ

Cyclone Arnab: ಪಶ್ಚಿಮ ಬಂಗಾಳ, ಜಾರ್ಖಂಡ್‌ಗೂ ಮಳೆ ಎಚ್ಚರಿಕೆ; 600 ಕಿ.ಮೀ ರೈಲು ಹಳಿಗಳ ಮೇಲೆ ತೀವ್ರ ನಿಗಾ

ಚಂಡಮಾರುತವು ಬುಧವಾರ ಮುಂಜಾನೆ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಅರ್ನಬ್ ಚಂಡಮಾರುತವು ನಾಳೆ ಮಧ್ಯಾಹ್ನದೊಳಗೆ ಆಂಧ್ರಪ್ರದೇಶದ ಬಾಪಟ್ಲಾ..

ಆಂಧ್ರ, ಒಡಿಶಾಗೆ Cyclone Arnab ಅಬ್ಬರ: 50 ರೈಲು, 21 ವಿಮಾನಗಳ ಹಾರಾಟ ಸ್ಥಗಿತ; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ!
ದೇಶ

ಆಂಧ್ರ, ಒಡಿಶಾಗೆ Cyclone Arnab ಅಬ್ಬರ: 50 ರೈಲು, 21 ವಿಮಾನಗಳ ಹಾರಾಟ ಸ್ಥಗಿತ; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ!

ವಿಜಯವಾಡ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಗಳಲ್ಲಿ ಮಂಗಳವಾರ ಕನಿಷ್ಠ 21 ವಿಮಾನಗಳ ಹಾರಾಟ ರದ್ದಾಗಿದ್ದು, ಚೆನ್ನೈ, ಬೆಂಗಳೂರು, ವಿಶಾಖಪಟ್ಟಣಂ ಮತ್ತು ಕಡಪ ಮಾರ್ಗಗಳ ವಿಮಾನ ಸೇವೆಗಳ ಮೇಲೆ ಪರಿಣಾಮ ಬೀರಿದೆ.

ಸುನಾಮಿ ಅಲ್ಲ ಸೈಕ್ಲೋನ್: Arnab ಚಂಡಮಾರುತ ಅಬ್ಬರ; ಚೆನ್ನೈ ಕಡಲತೀರಕ್ಕೆ ಅಪ್ಪಳಿಸಿದ ರಕ್ಕಸ ಅಲೆಗಳು! Video
ದೇಶ

ಸುನಾಮಿ ಅಲ್ಲ ಸೈಕ್ಲೋನ್: Arnab ಚಂಡಮಾರುತ ಅಬ್ಬರ; ಚೆನ್ನೈ ಕಡಲತೀರಕ್ಕೆ ಅಪ್ಪಳಿಸಿದ ರಕ್ಕಸ ಅಲೆಗಳು! Video

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಚಂಡಮಾರುತ 'ಅರ್ನಬ್' ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅಕ್ಟೋಬರ್ 28ರ ಬುಧವಾರ ಬಾಪಟ್ಲಾ–ವಿಶಾಖಪಟ್ಟಣಂ ನಡುವಿನ ಪ್ರದೇಶದ ಬಳಿ ಆಂಧ್ರಪ್ರದೇಶ ಕರಾವಳಿ ದಾಟು..

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕದಲ್ಲೂ ಗುಡುಗು-ಮಿಂಚು; ಹವಾಮಾನ ಇಲಾಖೆ ಎಚ್ಚರಿಕೆ!
ರಾಜ್ಯ

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕದಲ್ಲೂ ಗುಡುಗು-ಮಿಂಚು; ಹವಾಮಾನ ಇಲಾಖೆ ಎಚ್ಚರಿಕೆ!

ಜಮ್ಮು-ಕಾಶ್ಮೀರ, ಲಡಾಖ್‌, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ.

ರಾಯಲಸೀಮೆ ವಿಸ್ಮಯ: ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video
ದೇಶ

ರಾಯಲಸೀಮೆ ವಿಸ್ಮಯ: ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video

ಹತ್ತಾರು ಗಣೇಶ ಮೂರ್ತಿಗಳನ್ನು ನದಿ ಭಾಗದ ಕೆರೆ-ಹಳ್ಳಕೊಳ್ಳಗಳಲ್ಲಿ ಅನಾಥವಾಗಿ ಬಿಟ್ಟುಹೋಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊನೆಗೂ ವರ್ಷಧಾರೆ, ನಿಟ್ಟುಸಿರು ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?
ದೇಶ

ಕೊನೆಗೂ ವರ್ಷಧಾರೆ, ನಿಟ್ಟುಸಿರು ಬಿಟ್ಟ ರಾಯಲಸೀಮೆ; 43.5 ಮಿ.ಮೀ ಮಳೆ! ಹವಾಮಾನ ಇಲಾಖೆ ಹೇಳಿದ್ದೇನು?

ಅನಂತಪುರದಲ್ಲಿ ಸರಾಸರಿ 43.5 ಮಿ.ಮೀ ಮಳೆ ದಾಖಲಾಗಿದ್ದರೆ, ಯಾಡಿಕಿಯಲ್ಲಿ ಜಿಲ್ಲೆಯಲ್ಲೇ ಗರಿಷ್ಠ 97.6 ಮಿ.ಮೀ ಮಳೆ ಸುರಿದಿದೆ.

ಬೆಂಗಳೂರಿಗೆ ಗುಡ್‌ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!
ರಾಜ್ಯ

ಬೆಂಗಳೂರಿಗೆ ಗುಡ್‌ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಯಿತು.