ಹಸಿರು ಪಟಾಕಿ

'ಹೆಸರಿಗೆ ಮಾತ್ರ ನಿರ್ಬಂಧ, ಅಂಗಡಿಗಳಲ್ಲಿ ಎಲ್ಲ ರೀತಿಯ ಪಟಾಕಿಗಳೂ ಸಿಗುತ್ತಿವೆ': ಸುಪ್ರೀಂ ಕೋರ್ಟ್ ಕಳವಳ; ಕೇಂದ್ರಕ್ಕೆ ಖಡಕ್ ಸೂಚನೆ
ದೇಶ

'ಹೆಸರಿಗೆ ಮಾತ್ರ ನಿರ್ಬಂಧ, ಅಂಗಡಿಗಳಲ್ಲಿ ಎಲ್ಲ ರೀತಿಯ ಪಟಾಕಿಗಳೂ ಸಿಗುತ್ತಿವೆ': ಸುಪ್ರೀಂ ಕೋರ್ಟ್ ಕಳವಳ; ಕೇಂದ್ರಕ್ಕೆ ಖಡಕ್ ಸೂಚನೆ

ಪಟಾಕಿ ಮಾರಾಟಕ್ಕೆ ನಿರ್ಬಂಧ ವಿಧಿಸಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಅಂಗಡಿಗಳಲ್ಲಿ ಪಟಾಕಿಗಳು ಲಭ್ಯವಿವೆ ಎಂಬ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ, ತನ್ನ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ..

ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ
ದೇಶ

ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

ಈ ಹಿಂದೆ ವಿಧಿಸಲಾದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ನವೆಂಬರ್ 9, 2026 ರಿಂದ ಪುನಃಸ್ಥಾಪಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ರಾಜ್ಯದೆಲ್ಲೆಡೆ ಸಂಭ್ರಮದ ದೀಪಾವಳಿ ಆಚರಣೆ; ಹಸಿರು ಪಟಾಕಿಗಳನ್ನು ಬಳಸಲು ಸಿಎಂ ಸಿದ್ದರಾಮಯ್ಯ ಮನವಿ
ರಾಜ್ಯ

ರಾಜ್ಯದೆಲ್ಲೆಡೆ ಸಂಭ್ರಮದ ದೀಪಾವಳಿ ಆಚರಣೆ; ಹಸಿರು ಪಟಾಕಿಗಳನ್ನು ಬಳಸಲು ಸಿಎಂ ಸಿದ್ದರಾಮಯ್ಯ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

Delhi-NCR ಪ್ರದೇಶಗಳಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟ, ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

Delhi-NCR ಪ್ರದೇಶಗಳಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟ, ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ

ದೀಪಾವಳಿಯ ಸಮಯದಲ್ಲಿ ಮಾಲಿನ್ಯ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಎನ್‌ಸಿಆರ್‌ನ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

Deepavali ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ, ಹಸಿರು ಪಟಾಕಿ ಮಾತ್ರ ಮಾರಾಟ ಮಾಡಿ: ಸಿಎಂ ಸಿದ್ದರಾಮಯ್ಯ
ರಾಜ್ಯ

Deepavali ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ, ಹಸಿರು ಪಟಾಕಿ ಮಾತ್ರ ಮಾರಾಟ ಮಾಡಿ: ಸಿಎಂ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ.

Deepavali 2024: ಹಸಿರು ಪಟಾಕಿ ಮಾರಾಟಕ್ಕಷ್ಟೇ ಅನುಮತಿ; ರಾಜ್ಯ ಸರ್ಕಾರ
ರಾಜ್ಯ

Deepavali 2024: ಹಸಿರು ಪಟಾಕಿ ಮಾರಾಟಕ್ಕಷ್ಟೇ ಅನುಮತಿ; ರಾಜ್ಯ ಸರ್ಕಾರ

ಹಬ್ಬಕ್ಕೆ ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ.

ಬೆಂಗಳೂರಲ್ಲಿ ಅನಧಿಕೃತ ಪಟಾಕಿ ಮಾರಾಟ ಪತ್ತೆಗೆ ಟಾಸ್ಕ್​ಫೋರ್ಸ್; ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಮಿಷನರ್ ದಯಾನಂದ್
ರಾಜ್ಯ

ಬೆಂಗಳೂರಲ್ಲಿ ಅನಧಿಕೃತ ಪಟಾಕಿ ಮಾರಾಟ ಪತ್ತೆಗೆ ಟಾಸ್ಕ್​ಫೋರ್ಸ್; ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಮಿಷನರ್ ದಯಾನಂದ್

ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಈ ಬಾರಿ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಿನಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದರು.

ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಖರೀದಿದಾರರಿಗೆ ನೆರವಿಗೆ ಬಂತು 'ಕ್ಯೂಆರ್ ಕೋಡ್'!
ರಾಜ್ಯ

ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಖರೀದಿದಾರರಿಗೆ ನೆರವಿಗೆ ಬಂತು 'ಕ್ಯೂಆರ್ ಕೋಡ್'!

ರಾಜಕೀಯ ಸಮಾವೇಶ, ಮದುವೆ, ಹಬ್ಬ, ಶುಭ ಸಮಾರಂಭಗಳಲ್ಲಿ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಈ ನಡುವಲ್ಲೇ ಹಸಿರು ಪಟಾಕಿ ಬಗ್ಗೆ ತಿಳಿಯದ ಸಾಕಷ್ಟು ಮಂದಿ ಗೊಂದಲಗಳು ಗೊಂದಲಕ್ಕೊಳಗಾಗಿದ್ದಾರೆ.

ಹಸಿರು ಪಟಾಕಿಯಿಂದಲೂ ಕಣ್ಣಿಗೆ ಹಾನಿ ತಪ್ಪಿದ್ದಲ್ಲ: ಮಿಂಟೋ ಆಸ್ಪತ್ರೆ ವೈದ್ಯರ ಎಚ್ಚರಿಕೆ
ರಾಜ್ಯ

ಹಸಿರು ಪಟಾಕಿಯಿಂದಲೂ ಕಣ್ಣಿಗೆ ಹಾನಿ ತಪ್ಪಿದ್ದಲ್ಲ: ಮಿಂಟೋ ಆಸ್ಪತ್ರೆ ವೈದ್ಯರ ಎಚ್ಚರಿಕೆ

ಹಸಿರು ಪಟಾಕಿಗಳಲ್ಲೂ ರಸಾಯನಿಕ ಅಂಶ ಇದ್ದು, ಕಣ್ಣಿಗೆ ಹಾನಿಯಾಗುವ ಸಾಧ್ಯತೆಗಳಿವೆ. ಹಾಗಾಗಿ, ಬೆಳಕಿನ ಹಬ್ಬ ದೀಪಾವಳಿ ದಿನದಂದು ಪಟಾಕಿ ಸಿಡಿಸುವಾಗ ಮೈಮರೆಯಬೇಡಿ ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಹೇಳಿದ್ದಾರೆ.