ಹಾಲಿನ ದರ ಏರಿಕೆ

ನಿಮಗೆ ರೈತರ ಮೇಲೆ ನಿಜವಾದ ಕಾಳಜಿ ಇದ್ದರೆ.... ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ...: ಸಂಸದ ಸುಧಕಾರ್ ಸವಾಲು!
ರೈತರಿಗೆ ಹೆಚ್ಚಿನ ಬೆಲೆ ನೀಡುವ ನಿಜವಾದ ಕಾಳಜಿ ಸರ್ಕಾರಕ್ಕಿದ್ದರೆ ರಾಜ್ಯದ ಬೊಕ್ಕಸದಿಂದಲೇ ಪ್ರತಿ ಲೀಟರ್ ಹಾಲಿಗೆ 10 ಸಹಾಯಧನ ನೀಡಲಿ. ಇದರಿಂದ ರೈತರಿಗೆ ಉತ್ತಮ ಬೆಲೆ ದೊರೆಯುವುದರ ಜತೆಗೆ ಗ್ರಾಹಕರಿಗೂ ಕೈಗೆಟುಕುವ ದರದಲ್ಲಿ ಹಾಲು ಸಿಗಲಿದೆ.

ಹಾಲಿನ ದರ ಏರಿಕೆ ಮಾಡಿದ್ದೇಕೆ?: ಸಿಎಂ ಕೊಟ್ಟ ಕಾರಣ ಹೀಗಿದೆ; Video
ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ ‘ನಂದಿನಿ’ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಸದಾ ಬದ್ಧವಾಗಿದೆ. ದರ ಏರಿಕೆಗೆ ಕಾರವೇನೆಂದು ಹೇಳಿದ್ದಾರೆ.

MLC ಚುನಾವಣೆ ಸೋತಿದ್ದಕ್ಕೆ ಹಾಲಿನ ದರ ಏರಿಕೆ: ಸಿಎಂ ಡಿಕೆಶಿ ವಿರುದ್ಧ ಹರಿಹಾಯ್ದ ವಿಜಯೇಂದ್ರ
ಒಂದು ಕಡೆ ಭೀಕರ ಬರಗಾಲವಿದೆ. ರೈತರಿಗೆ ಹೆಕ್ಟೇರ್ಗೆ 50 ಸಾವಿರ ರೂ. ಪರಿಹಾರ ಕೊಡಬೇಕೆಂದು ಬಿಜೆಪಿ ಒತ್ತಾಯ ಮಾಡಿತ್ತು. ಬರಗಾಲದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹೈನುಗಾರಿಕೆಗೆ ಪ್ರೋತ್ಸಾಹ ಕೊಡಲು ನಾಲ್ಕು ರೂ.ಗೆ ಏರಿಸಿದ್ರು,

ನೀರಿಗೇ ₹30-35 ಕೊಡ್ತೀರಿ, ಹಾಲಿನ ಬೆಲೆ ಹೆಚ್ಚಾದರೆ ವಿರೋಧವೇಕೆ?: ದರ ಏರಿಕೆ ಸಮರ್ಥಿಸಿಕೊಂಡ ಸಿಎಂ ಡಿ.ಕೆ ಶಿವಕುಮಾರ್
ಜನರು ಒಂದು ಲೀಟರ್ ನೀರಿಗೆ 30ರಿಂದ 35 ರೂ. ನೀಡುತ್ತಾರೆ. ಆದರೆ, ಹಾಲಿನ ದರ ಏರಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈತರಿಗೆ ನಷ್ಟವಾಗುವುದನ್ನು ತಡೆಯುವ ಉದ್ದೇಶದಿಂದ ಹಾಲಿನ ದರ ಹೆಚ್ಚಿಸಲಾಗಿದೆ.

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಶಿವಕುಮಾರ್
ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

'ಲೀಟರ್ ಹಾಲಿಗೆ ₹42 ವೆಚ್ಚ, ಸಿಗುತ್ತಿರುವುದು ಬರೀ ₹35'; ದರ ಏರಿಕೆಗೆ KMFಗೆ ಮುಕ್ತ ಅಧಿಕಾರ ನೀಡಿ: ಸರ್ಕಾರಕ್ಕೆ MLC ಎಸ್.ರವಿ ಆಗ್ರಹ..!
ಸಾಮಾನ್ಯ ಟೋನ್ಡ್ ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್ಗೆ ರೂ.46 ಇದ್ದರೆ, ಕರ್ನಾಟಕದಲ್ಲಿ ಖಾಸಗಿ ಕಂಪನಿಗಳ ಹಾಲಿನ ಬೆಲೆ ರೂ.56ರವರೆಗೂ ಇದೆ ಎಂದು ಗಮನಸೆಳೆದರು.

ಗ್ರಾಹಕರಿಗೆ ಮತ್ತೊಂದು ಬರೆ: ಈ ಹಾಲಿನ ದರ ಏರಿಕೆ; ನಾಳೆಯಿಂದಲೇ ಹೊಸ ರೇಟ್ ಅನ್ವಯ!
ಈ ಹಾಲಿನ ಬೆಲೆ ಏರಿಕೆಯು ಆಹಾರ ಹಣದುಬ್ಬರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಮಧ್ಯಮ ವರ್ಗದ ಗ್ರಾಹಕರ ಬಜೆಟ್ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು; ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿ: ಎಚ್.ಡಿ ಕುಮಾರಸ್ವಾಮಿ ಟಾಂಗ್
ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Nandini Milk: ಹಾಲಿನ ದರ 5 ರೂಪಾಯಿ ಏರಿಕೆ? ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?
ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

