ಹಾಸನ ಜಿಲ್ಲಾಧಿಕಾರಿ

DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್‌ಆ್ಯಪ್ ಚಾಟ್; ತನಿಖೆಗೆ HDK ಒತ್ತಾಯ..! Video
ರಾಜ್ಯ

DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್‌ಆ್ಯಪ್ ಚಾಟ್; ತನಿಖೆಗೆ HDK ಒತ್ತಾಯ..! Video

ಈ ವಾಟ್ಸ್‌ಆ್ಯಪ್ ಸಂಭಾಷಣೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಲತಾ ಕುಮಾರಿ ಅವರನ್ನು ಮುಂದುವರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ನೀಡಬೇಕೆಂಬ ಪ್ರಸ್ತಾಪವಿದೆ.

ಬೇರೆ ಗಣಪತಿಗಳ ವಿಸರ್ಜನೆಗೆ ಇಲ್ಲದ ಅಡ್ಡಿ ಪೆಂಡಾಲ್ ಗಣೇಶನಿಗೆ ಯಾಕೆ? ಡಿಸಿ ನಡೆಗೆ JDS ಶಾಸಕ ಸ್ವರೂಪ್ ಪ್ರಕಾಶ್ ಗರಂ; ಪ್ರತಿಭಟನೆ ಎಚ್ಚರಿಕೆ
ರಾಜ್ಯ

ಬೇರೆ ಗಣಪತಿಗಳ ವಿಸರ್ಜನೆಗೆ ಇಲ್ಲದ ಅಡ್ಡಿ ಪೆಂಡಾಲ್ ಗಣೇಶನಿಗೆ ಯಾಕೆ? ಡಿಸಿ ನಡೆಗೆ JDS ಶಾಸಕ ಸ್ವರೂಪ್ ಪ್ರಕಾಶ್ ಗರಂ; ಪ್ರತಿಭಟನೆ ಎಚ್ಚರಿಕೆ

ಡಿಸಿ ಅವರ ಬೇಜವಾವ್ದಾರಿ ಹೇಳಿಕೆಯಿಂದ ಜನರಿಗೆ, ಭಕ್ತರಿಗೆ ನೋವಾಗಿದೆ. ಬೇರೆ ಗಣಪತಿಗಳ ವಿಸರ್ಜನೆಗೆ ಇಲ್ಲದ ಅಡ್ಡಿ ಪೆಂಡಾಲ್ ಗಣಪತಿ ವಿಸರ್ಜನೆಗೆ ಯಾಕೆ ಎಂಬುದು ನಮ್ಮ ಪ್ರಶ್ನೆ.

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ರಾಜ್ಯ

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ?: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ವಿರುದ್ಧ ಎಚ್.ಡಿ ರೇವಣ್ಣ ಕೆಂಡಾಮಂಡಲ
ರಾಜ್ಯ

ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ?: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ವಿರುದ್ಧ ಎಚ್.ಡಿ ರೇವಣ್ಣ ಕೆಂಡಾಮಂಡಲ

ಅದು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಈ ಡಿಸಿನಾ? ನಮ್ಮ ಮತದಾರರು ಹೆಚ್ಚು ಇರುವ ಕಡೆ ಗ್ರಾ.ಪಂ.ಚುನಾವಣೆಗೆ ಮೀಸಲಾತಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದರು.

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: 'ಶಿಶುಪಾಲ'ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ!
ರಾಜ್ಯ

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು: 'ಶಿಶುಪಾಲ'ನ ಕತೆ ಹೇಳಿದ ಹಾಸನ ಡಿಸಿ ಸತ್ಯಭಾಮ!

ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶು ಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ. 101ನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ
ರಾಜ್ಯ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದಾಖಲೆಗಳನ್ನು ನೀಡಿ: ಹಾಸನ ಡಿಸಿಗೆ ಹೈಕೋರ್ಟ್ ಆದೇಶ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಲೋಕಸಭೆ ಚುನಾವಣೆಗೆ ಮುನ್ನ ನಾಮಪತ್ರ ಸಲ್ಲಿಕೆ ವೇಳೆ ...

ಹಾಸನ: ಜಿಲ್ಲಾಧಿಕಾರಿ ವರ್ಗದ ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಧಿಡೀರ್ ವರ್ಗಾವಣೆ
ರಾಜ್ಯ

ಹಾಸನ: ಜಿಲ್ಲಾಧಿಕಾರಿ ವರ್ಗದ ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಧಿಡೀರ್ ವರ್ಗಾವಣೆ

ಕೆಲ ದಿನಗಳ ಹಿಂದೆ ಜಿಲ್ಲಾಂಧಿಕಾರಿಗಳ ವರ್ಗಾವಣೆಗೆ ಸಾಕ್ಷಿಯಾಗಿದ್ದ ಹಾಸನದಲ್ಲಿ ಈಗ ಮತ್ತೆ ಧಿಡೀರ್ ಬೆಳವಣಿಗೆ ನಡೆದಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ....

ಹಾಸನ ಮಾಜಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಚುನಾವಣಾ ಆಯೋಗ
ರಾಜ್ಯ

ಹಾಸನ ಮಾಜಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಚುನಾವಣಾ ಆಯೋಗ

ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರಂದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಮಾ ಆಯೋಗ ರಾಜ್ಯ ಸರ್ಕಾರಕ್ಕೆಮಂಗಳವಾರ ಆದೇಶಿಸಿದೆ...

ಹೈಕೋರ್ಟ್ ನಲ್ಲಿಯೂ ರೋಹಿಣಿ ಸಿಂಧೂರಿಗೆ ಹಿನ್ನಡೆ, ವರ್ಗಾವಣಾ ಆದೇಶ ಪಾಲಿಸಿ ಎಂದ ನ್ಯಾಯಾಲಯ
ರಾಜ್ಯ

ಹೈಕೋರ್ಟ್ ನಲ್ಲಿಯೂ ರೋಹಿಣಿ ಸಿಂಧೂರಿಗೆ ಹಿನ್ನಡೆ, ವರ್ಗಾವಣಾ ಆದೇಶ ಪಾಲಿಸಿ ಎಂದ ನ್ಯಾಯಾಲಯ

ತಮ್ಮ ವರ್ಗಾವಣೆ ಕುರಿತಂತೆ ಸರ್ಕಾರದ ಆದೇಶ ಹಾಗೂ ಸಿಎಟಿ ನಿರ್ದೇಶನವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ.