ದೇಶಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಮಗನ ಸಂಬಂಧ; ಮುಸ್ಲಿಂ ದಂಪತಿಯನ್ನು ಹೊಡೆದು ಕೊಂದ ಗುಂಪು!
ಮುಸ್ಲಿಂ ಯುವಕನೋರ್ವ ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋದ ನಂತರ ಯುವಕನ ತಂದೆ-ತಾಯಿಯನ್ನು ಕಬ್ಬಿಣದ ರಾಡ್ಗಳಿಂದ ಹೊಡೆದು ಕೊಂದಿದೆ ಎಂದು ಹೇಳಲಾಗಿದೆ. ಯುವತಿಯು ಹಲ್ಲೆಕೋರರಲ್ಲಿ ಒಬ್ಬನ ಮಗಳು ಎಂದು ವರದಿಯಾಗಿದೆ.