ಹಿರಿಯೂರು ಉಪಚುನಾವಣೆ

'ಚುನಾವಣೆ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ'; ಹಿರಿಯೂರು ಟಿಕೆಟ್ ವಿಚಾರದಲ್ಲಿ ಆತುರವಿಲ್ಲ; ಹೆಚ್.ಡಿ.ಕುಮಾರಸ್ವಾಮಿ..!
ಹಿರಿಯೂರು ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ಆತುರವಿಲ್ಲ. ಚುನಾವಣೆ ನಡೆಯುತ್ತದೆಯೋ ಇಲ್ಲವೋ ಎಂಬುದೂ ನನಗೆ ತಿಳಿದಿಲ್ಲ. ಮೈತ್ರಿಕೂಟದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದೇ ನನ್ನ ಆದ್ಯತೆ.

ನನಗೆ ಹಿರಿಯೂರು ಕೂಡ ಕನಕಪುರವಿದ್ದಂತೆ: ಗೆಲುವಿಗೆ ಮಾಸ್ಟರ್ ಪ್ಲ್ಯಾನ್; ₹2,000 ಕೋಟಿ ಅನುದಾನದ ದಾಳ ಉರುಳಿಸಿದ ಡಿಕೆಶಿ..!
ಇದೇ ವೇಳೆ ಜನರ ಅಹವಾಲುಗಳನ್ನು ಆಲಿಸುವ ಕಾರ್ಯಕ್ರಮವನ್ನು ರಾಜಕೀಯ ವೇದಿಕೆಯಾಗಿ ಬಳಸಿಕೊಂಡ ಅವರು, "ನಿಮಗೆ ಭೂಮಿ ಗ್ಯಾರಂಟಿ, ನೀರಿನ ಗ್ಯಾರಂಟಿ ಹಾಗೂ ನಿವೇಶನ ನೀಡಿದ್ದೇವೆ. ಈಗ ನಿಮ್ಮ ಬೆಂಬಲ ಕೇಳಲು ನಿಮ್ಮ ಮುಂದೆ ಬಂದಿದ್ದೇನೆ" ಎಂದು ಹೇಳಿದರು.

ಹಿರಿಯೂರು ಉಪಚುನಾವಣೆ: ದಿನಾಂಕ ಘೋಷಣೆಗೂ ಮುನ್ನವೇ ರಂಗೇರಿದ ಅಖಾಡ; ಅನುಕಂಪದ ಅಲೆ v/s ಮೈತ್ರಿ ಬಲ; ಯಾರ ಪಾಲಾಗಲಿದೆ ಕ್ಷೇತ್ರ..?
ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಅನುಕೂಲಕರ ವಾತಾವರಣ ಇರುತ್ತದೆ. ಕಾಂಗ್ರೆಸ್ ಪಕ್ಷವು ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ಸಾಧ್ಯತೆಯಿದ್ದು, ಅನುಕಂಪದ ಅಲೆ ಪಕ್ಷಕ್ಕೆ ನೆರವಾಗಬಹುದು ಎಂಬ ಲೆಕ್ಕಾಚಾರವೂ ಇದೆ.

ಹಿರಿಯೂರು ಉಪಚುನಾವಣೆ: ಮೈತ್ರಿ ಪಕ್ಷಗಳಿಗೆ ಮೊದಲ ಪರೀಕ್ಷೆ; ಅಭ್ಯರ್ಥಿ ಆಯ್ಕೆ ಅಮಿತ್ ಶಾ ಕೈಯಲ್ಲಿ; ಯಾರಿಗೆ ಒಲಿಯಲಿದೆ ಟಿಕೆಟ್?
ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತ್ಯೇಕವಾಗಿ ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಹಿರಿಯೂರು ಉಪ ಚುನಾವಣೆ ಟಿಕೆಟ್ ಸರ್ಕಸ್: ಕುಮಾರಸ್ವಾಮಿ, ವಿಜಯೇಂದ್ರ ಜೊತೆ ಅಮಿತ್ ಶಾ ಪ್ರತ್ಯೇಕ ಸಭೆ; ಹೆಚ್ಚಿದ ಕುತೂಹಲ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿಲ್ಲ; ಒಮ್ಮತದ ಅಭ್ಯರ್ಥಿ ಆಯ್ಕೆ- ಎಚ್.ಡಿ ಕುಮಾರಸ್ವಾಮಿ
ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿದ ಅವರು, ಎರಡೂ ಪಕ್ಷಗಳು ಈ ವಿಷಯದ ಬಗ್ಗೆ ಚರ್ಚಿಸಿ, ಒಮ್ಮತಕ್ಕೆ ಬರುತ್ತವೆ ಎಂದು ಹೇಳಿದರು.

ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ? HDK ಅಸಮಾಧಾನ
ಮಾಜಿ ಸಚಿವ ಡಿ.ಸುಧಾಕರ್ ನಿಧನದಿಂದ ತೆರವಾಗಿರುವ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ಶುರುವಾಗಿದೆ.

ಹಿರಿಯೂರು ಉಪಚುನಾವಣೆ: ಸಿಎಂ ಡಿ.ಕೆ ಶಿವಕುಮಾರ್ ಜಿಲ್ಲಾ ಪ್ರವಾಸ; ಅಭ್ಯರ್ಥಿ ಆಯ್ಕೆ ಬಗ್ಗೆ ವಿಜಯೇಂದ್ರ ಸುಳಿವು
ಈ ಹಿನ್ನೆಲೆಯಲ್ಲಿ, ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

