ಹುಬ್ಬಳ್ಳಿ

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video
ರಾಜ್ಯ

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video

ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು-ಮುಂಬೈ ನಡುವೆ 2ನೇ Vande Bharat Sleeper Train ಹುಬ್ಬಳ್ಳಿ ಮೂಲಕ ಸಂಚಾರ: ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್..!
ರಾಜ್ಯ

ಬೆಂಗಳೂರು-ಮುಂಬೈ ನಡುವೆ 2ನೇ Vande Bharat Sleeper Train ಹುಬ್ಬಳ್ಳಿ ಮೂಲಕ ಸಂಚಾರ: ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್..!

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟ ಉದ್ಘಾಟನಾ ವಿಶೇಷ ರೈಲು ಸೋಮವಾರ ಬೆಳಗ್ಗೆ 6.15ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ತಲುಪಲಿದೆ.

ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಹಾವಳಿ: ಯುವಕನ ಮುಖಕ್ಕೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು! Video
ರಾಜ್ಯ

ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಹಾವಳಿ: ಯುವಕನ ಮುಖಕ್ಕೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು! Video

ಇತ್ತೀಚೆಗಷ್ಟೇ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ, ಉಣಕಲ್‌ನಲ್ಲಿ ಮತ್ತೊಬ್ಬ ಯುವಕನ ಮುಖಕ್ಕೆ ದಾರ ಸಿಲುಕಿ ಗಂಭೀರ ಗಾಯಗಳಾಗಿವೆ.

ಹುಬ್ಬಳ್ಳಿ ಮಹಿಳೆ ಕತ್ತು ಸೀಳಿದ ಮಾಂಜಾ ದಾರ: 'ಮನರಂಜನೆಗಾಗಿ ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ'; DCM ಖಡಕ್ ಎಚ್ಚರಿಕೆ
ರಾಜ್ಯ

ಹುಬ್ಬಳ್ಳಿ ಮಹಿಳೆ ಕತ್ತು ಸೀಳಿದ ಮಾಂಜಾ ದಾರ: 'ಮನರಂಜನೆಗಾಗಿ ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ'; DCM ಖಡಕ್ ಎಚ್ಚರಿಕೆ

ಮಾಂಜಾದಾರ ದುರಂತ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, 'ಅಪಾಯಕಾರಿ ಮಾಂಜಾ ದಾರದ ಮೇಲೆ ಈಗಾಗಲೇ ನಿಷೇಧವಿದ್ದರೂ ಅದರ ಮಾರಾಟ ಮತ್ತು ಬಳಕೆ..

ಮಹಿಳೆ ಕತ್ತು ಸೀಳಿದ ಮಾಂಜಾ ದಾರ: ಅಂಗಡಿಗಳ ಮೇಲೆ ಹುಬ್ಬಳ್ಳಿ ಪೊಲೀಸರ ದಾಳಿ; ಅಪಾರ ಪ್ರಮಾಣದ ದಾರ ವಶಕ್ಕೆ! Video
ರಾಜ್ಯ

ಮಹಿಳೆ ಕತ್ತು ಸೀಳಿದ ಮಾಂಜಾ ದಾರ: ಅಂಗಡಿಗಳ ಮೇಲೆ ಹುಬ್ಬಳ್ಳಿ ಪೊಲೀಸರ ದಾಳಿ; ಅಪಾರ ಪ್ರಮಾಣದ ದಾರ ವಶಕ್ಕೆ! Video

ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ರಾಜ್ಯದಲ್ಲಿ ಮಾಂಜಾಗೆ ಮತ್ತೊಂದು ಬಲಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ!
ರಾಜ್ಯ

ರಾಜ್ಯದಲ್ಲಿ ಮಾಂಜಾಗೆ ಮತ್ತೊಂದು ಬಲಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ!

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ.

ಯತ್ನಾಳ್ ಭೇಟಿ, ಮಾತುಕತೆ: ವಿಜಯೇಂದ್ರ ಹೇಳಿದ್ದೇನು?
ರಾಜಕೀಯ

ಯತ್ನಾಳ್ ಭೇಟಿ, ಮಾತುಕತೆ: ವಿಜಯೇಂದ್ರ ಹೇಳಿದ್ದೇನು?

ಎರಡು ದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ಬಿ ವೈ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮುಖಾಮುಖಿಯಾಗಿದ್ದು, ಒಟ್ಟಿಗೇ ಒಂದೇ ಟೇಬಲ್ ನಲ್ಲಿ ಎದುರು ಬದುರು ಕುಳಿತು ಉಭಯ ಕುಶಲೋಪರಿ ಹಂಚಿಕೊಂಡ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆದವು.

ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 8 ವರ್ಷದ ಬಾಲಕಿ ಸಾವು, 16 ಮಂದಿಗೆ ಗಂಭೀರ ಗಾಯ! Video
ರಾಜ್ಯ

ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 8 ವರ್ಷದ ಬಾಲಕಿ ಸಾವು, 16 ಮಂದಿಗೆ ಗಂಭೀರ ಗಾಯ! Video

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದು ಜಮೀನಿನೊಳಗೆ ನುಗ್ಗಿದೆ ಎಂದು ಪೊಲೀಸರು ಹೇಳಿದ್ದಾರೆ.

Instagram ಪೋಸ್ಟ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ವಶಕ್ಕೆ..!
ರಾಜ್ಯ

Instagram ಪೋಸ್ಟ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ವಶಕ್ಕೆ..!

ಸೆಪ್ಟೆಂಬರ್ 29ರಂದು ಅವರು ಅಪ್ರಾಪ್ತನನ್ನು ಹೋಟೆಲ್‌ವೊಂದರ ಬಳಿ ಬರುವಂತೆ ಕರೆಸಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಆ ಪ್ರದೇಶದಲ್ಲಿ ತಮ್ಮದೇ ಮಾತು ನಡೆಯುತ್ತದೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.