ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video
ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಆಯುಕ್ತರಿಂದ ಅಧಿಕೃತ ಘೋಷಣೆ, ಅನುಮತಿ ಪತ್ರ ವಿತರಣೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಗಣೇಶೋತ್ಸವ ಆಚರಣೆಗೆ ಅನುಮತಿ ಪತ್ರ ಹಸ್ತಾಂತರಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಕೋವಿಡ್ ರೋಗಿಗಳ ಅಂತ್ಯಸಂಸ್ಕಾರಕ್ಕೆ ಸ್ವಯಂಸೇವಾ ಸಂಸ್ಥೆಗಳ ನೆರವು
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಕೋವಿಡ್-19 ರ ಶವಸಂಸ್ಕಾರಕ್ಕಾಗಿ ಸಂತ್ರಸ್ತರಿಗೆ ಸಹಾಯ ಮಾಡಲು ಯುವಕರ ಗುಂಪು ಒಂದಾಗಿದೆ. ಸಾಂಕ್ರಾಮಿಕ ರೋಗ ಬಡ ಕುಟುಂಬಗಳಲ್ಲಿ ಭೀತಿಯನ್ನುಂಟು ಮಾಡಿದ್ದು ಇದನ್ನು ಹೋಗಲಾಡಿಸುವ ಸಲುವಾಗಿ ಯುವಕರು ಕೈಜೋಡಿಸಿದ್ದಾರೆ.

