ಹೆಚ್ ಡಿ ಕುಮಾರಸ್ವಾಮಿ

'ನಾವು ಬೇಸತ್ತು ಹೋಗಿದ್ದೇವೆ'; ಕಾಂಗ್ರೆಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸಲು ತೆರಿಗೆದಾರರ ಹಣ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

'ನಾವು ಬೇಸತ್ತು ಹೋಗಿದ್ದೇವೆ'; ಕಾಂಗ್ರೆಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸಲು ತೆರಿಗೆದಾರರ ಹಣ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ತಮ್ಮ ಹೇಳಿಕೆಗಳು ಅಸೂಯೆಯಿಂದ ಕೂಡಿದ್ದಲ್ಲ ಎಂದು ಸ್ಪಷ್ಟಪಡಿಸಿದರು. ಈ ಸರ್ಕಾರದ ದುರಹಂಕಾರ ಮತ್ತು ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದಾರೆ ಎಂದು ಆರೋಪಿಸಿದರು.

ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿಲ್ಲ; ಒಮ್ಮತದ ಅಭ್ಯರ್ಥಿ ಆಯ್ಕೆ- ಎಚ್.ಡಿ ಕುಮಾರಸ್ವಾಮಿ
ರಾಜಕೀಯ

ಹಿರಿಯೂರು ಉಪಚುನಾವಣೆ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯವಿಲ್ಲ; ಒಮ್ಮತದ ಅಭ್ಯರ್ಥಿ ಆಯ್ಕೆ- ಎಚ್.ಡಿ ಕುಮಾರಸ್ವಾಮಿ

ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿದ ಅವರು, ಎರಡೂ ಪಕ್ಷಗಳು ಈ ವಿಷಯದ ಬಗ್ಗೆ ಚರ್ಚಿಸಿ, ಒಮ್ಮತಕ್ಕೆ ಬರುತ್ತವೆ ಎಂದು ಹೇಳಿದರು.

ಹಿರಿಯೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್
ರಾಜಕೀಯ

ಹಿರಿಯೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್

ಹಿರಿಯೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರನ್ನು ಬಿಜೆಪಿ ಕೇಂದ್ರ ನಾಯಕರು ಮನವೊಲಿಸುವ ವಿಶ್ವಾಸವಿದೆ ಎಂದರು.

ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ? HDK ಅಸಮಾಧಾನ
ರಾಜಕೀಯ

ಹಿರಿಯೂರು ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ? HDK ಅಸಮಾಧಾನ

ಮಾಜಿ ಸಚಿವ ಡಿ.ಸುಧಾಕರ್ ನಿಧನದಿಂದ ತೆರವಾಗಿರುವ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ಶುರುವಾಗಿದೆ.

ಹಿರಿಯೂರು ಉಪ ಚುನಾವಣೆಗೆ NDA ಯಿಂದ ಒಮ್ಮತದ ಅಭ್ಯರ್ಥಿ ಕಣಕ್ಕೆ: ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

ಹಿರಿಯೂರು ಉಪ ಚುನಾವಣೆಗೆ NDA ಯಿಂದ ಒಮ್ಮತದ ಅಭ್ಯರ್ಥಿ ಕಣಕ್ಕೆ: ಹೆಚ್.ಡಿ ಕುಮಾರಸ್ವಾಮಿ

ತುಮಕೂರಿನ ಕೋರಾ ಹೋಬಳಿಯ ವಸಂತಪುರ ಕೈಗಾರಿಕಾ ಸಂಕೀರ್ಣದಲ್ಲಿ ಆದರ್ಶ್ ಸ್ಪೆಷಾಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಬೇಡಿಕೆ ಹೆಚ್ಚಾಗಿದೆ ಎಂದರು.

ತೇಜೋವಧೆಗೆ ಹುನ್ನಾರ: 'ಸತ್ಯಾಸತ್ಯತೆ' ಹೊರಬರಬೇಕಿದೆ; HD ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು, Video
ರಾಜ್ಯ

ತೇಜೋವಧೆಗೆ ಹುನ್ನಾರ: 'ಸತ್ಯಾಸತ್ಯತೆ' ಹೊರಬರಬೇಕಿದೆ; HD ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು, Video

ಈ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಲತಾ ಕುಮಾರಿ, ನಾನು ಯಾವುದೇ ಕಾರಣಕ್ಕೂ ಅನಧಿಕೃತ ಅಥವಾ ಕಾನೂನುಬಾಹಿರ ಕೆಲಸಗಳನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ: ಕುಮಾರಸ್ವಾಮಿ ಆರೋಪಕ್ಕೆ ಶಿವಲಿಂಗೇಗೌಡ ಖಡಕ್ ಉತ್ತರ!
ರಾಜ್ಯ

ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ: ಕುಮಾರಸ್ವಾಮಿ ಆರೋಪಕ್ಕೆ ಶಿವಲಿಂಗೇಗೌಡ ಖಡಕ್ ಉತ್ತರ!

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮೊಸರಲ್ಲಿ ಕಲ್ಲು ಹುಡುಕುವ ಬುದ್ದಿಯನ್ನು ಇನ್ನೂ ಬಿಡಲಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಬುದ್ದಿ ಬಿಡಬೇಕು ಎಂದು ಶಿವಲಿಂಗೇಗೌಡ ಹೇಳಿದರು.

ಲಕ್ಷ-ಲಕ್ಷ ಲಂಚ: ಸಚಿವ ಶಿವಲಿಂಗೇಗೌಡ, ಹಾಸನ ಡಿಸಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಸ್ಫೋಟಕ ಆರೋಪ
ರಾಜ್ಯ

ಲಕ್ಷ-ಲಕ್ಷ ಲಂಚ: ಸಚಿವ ಶಿವಲಿಂಗೇಗೌಡ, ಹಾಸನ ಡಿಸಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಸ್ಫೋಟಕ ಆರೋಪ

ಹಾಸನಾಂಬಾ ದರ್ಶನ ಪಡೆದ ಬಳಿಕ ಮಾತಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಡಿಸಿ ಲತಾ ಕುಮಾರಿ ಅವರ ಪಿಎ ಶಶಿಕಿರಣ್ ವಿರುದ್ಧ ಲಕ್ಷ-ಲಕ್ಷ ಲಂಚ ಪಡೆದ ಗಂಭೀರ ಆರೋಪ ಮಾಡಿದ್ದಾರೆ.

'ಹೌದು, ನಾನು ಹಳ್ಳಿಯವನೇ, ಹಳ್ಳಿಯವನೆಂದು ಹೇಳಿಕೊಳ್ಳಲು ಹೆಮ್ಮೆಯಿದೆ': ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

'ಹೌದು, ನಾನು ಹಳ್ಳಿಯವನೇ, ಹಳ್ಳಿಯವನೆಂದು ಹೇಳಿಕೊಳ್ಳಲು ಹೆಮ್ಮೆಯಿದೆ': ಹೆಚ್.ಡಿ ಕುಮಾರಸ್ವಾಮಿ

ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, 'ಭಾರತದ ಆತ್ಮ ಹಳ್ಳಿಗಳಲ್ಲಿದೆ’ ಎಂಬ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆಗೆ ಉತ್ತರ ನೀಡಿದ್ದಾರೆ.