ವಿದೇಶ'ಸರ್ಕಾರದ ಅನುಮೋದನೆ ಪಡೆದು ಭಾರತದಲ್ಲಿ ಮೂಲಸೌಕರ್ಯ ನಿರ್ಮಿಸಿದ್ದೇವೆ; ಹೈಸ್ಪೀಡ್ ಇಂಟರ್ನೆಟ್ ಸೇವೆಗೆ ಸಿದ್ಧ': Starlink
ಭಾರತದ ಉಪಗ್ರಹ ಸಂವಹನ ಮಾರುಕಟ್ಟೆಯಲ್ಲಿ ಸ್ಪರ್ಧೆಯ ವಿಚಾರವಾಗಿ ಎಲಾನ್ ಮಸ್ಕ್ ಮತ್ತು ಮುಖೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.