ದೇಶI-PAC raids: ಸಿಎಂ ಮಮತಾರಿಂದ ತನಿಖೆಗೆ 'ಅಡ್ಡಿ'; ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ED
ಸಿಎಂ ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಐ-ಪ್ಯಾಕ್ ಮುಖ್ಯಸ್ಥರ ನಿವಾಸ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಐ-ಪ್ಯಾಕ್ ಮುಖ್ಯಸ್ಥರ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು.