ಸಿನಿಮಾ ಸುದ್ದಿವರಾಹರೂಪಂ ವಿವಾದ: ಹೊಂಬಾಳೆ ಸಂಸ್ಥೆಗೆ ಹಿನ್ನಡೆ; ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್
ಕಾಂತಾರ' ಸಿನಿಮಾದಲ್ಲಿ 'ವರಾಹ ರೂಪಂ' ಹಾಡನ್ನು ಬಳಸದಂತೆ ಎರಡು ಕೆಳ ನ್ಯಾಯಾಲಯಗಳು ನೀಡಿರುವ ಮಧ್ಯಂತರ ತಡೆಯಾಜ್ಞೆ ವಿರುದ್ಧ 'ಕಾಂತಾರ' ಚಿತ್ರದ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.