ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಬಳಿಕ ಅವರು ...
ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ನಸುಕಿನಿಂದಲೇ ಮಳೆ ಸುರಿಯುತ್ತಿದೆ.
ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ಮಳೆಯಿಂದ ಒಂದು ಎಸೆತವೂ ಇಲ್ಲದೆ ರದ್ದಾಗಿದೆ. ಇದರಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಪ್ಲೇ ಆಫ್ ಗೆ ಗುರುವಾರ ಅರ್ಹತೆ ಪಡೆಯಿತು.
ಬೆಂಗಳೂರು ಉತ್ತರ ಉಪ ವಲಯದ ಯಲಹಂಕ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗದಲ್ಲಿ ಸ್ಯಾಮಿಸ್ ಡ್ರೀಮ್ ಲ್ಯಾಂಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಬಡಾವಣೆ ಅಭಿವೃದ್ಧಿಪಡಿಸಿರುವ ವಿಚಾರ ಸಂಬಂಧ ರಾಜ್ಯ ಸರ್ಕ ...