• Search results for ಕಾಂಗ್ರೆಸ್

ಯುಪಿ ಚುನಾವಣೆ: ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ರಾಯ್ ಗೆ ಬಿಜೆಪಿ ಟಿಕೆಟ್; ರಾಯ್ ಬರೇಲಿಯಿಂದ ಕಣಕ್ಕೆ

ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ಅವರನ್ನು ರಾಯ್ ಬರೇಲಿಯಿಂದ ಬಿಜೆಪಿ ಕಣಕ್ಕಿಳಿಸಿದೆ. ಇತ್ತೀಚಿಗಷ್ಟೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರುವ ಅಸೀಮ್ ಅರುಣ್ ಕನ್ನೌಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

published on : 22nd January 2022

ಬಿಜೆಪಿ, ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾಯುತ್ತಿದ್ದಾರೆ: ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

published on : 22nd January 2022

ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

published on : 21st January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

published on : 21st January 2022

ಅಮರ್ ಜವಾನ್ ಜ್ಯೋತಿ ನಂದಿಸಿದರೆ ಇತಿಹಾಸವನ್ನು ನಂದಿಸಿದಂತೆ: ಕಾಂಗ್ರೆಸ್

ರಾಷ್ಟ್ರರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಜ್ಯೋತಿಯನ್ನು ನಂದಿಸಿ, ಯುದ್ಧ ಸ್ಮಾರಕದಲ್ಲಿ ಬೆಳಗಿಸುವ ಮೂಲಕ ಬಿಜೆಪಿ ಸರ್ಕಾರ ದೇಶದ ಇತಿಹಾಸವನ್ನೂ ನಂದಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

published on : 21st January 2022

ಕರ್ತವ್ಯ ನಿರ್ವಹಿಸುವುದರಲ್ಲಿ ಪೊಲೀಸರು ವಿಫಲ, ಸಿಎಂ ರಾಜೀನಾಮೆ ನೀಡಲಿ: ಕಾಂಗ್ರೆಸ್ ವಕ್ತಾರ ಹೆಚ್.ಎ. ವೆಂಕಟೇಶ್ ಆಗ್ರಹ

ರಾಜ್ಯದಲ್ಲಿ ಪೊಲೀಸರು ಮತ್ತು ಗುಪ್ತಚರ ಇಲಾಖೆಗಳು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರ ಎಚ್.ಎ.ವೆಂಕಟೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

published on : 21st January 2022

ಉತ್ತರ ಪ್ರದೇಶ ಚುನಾವಣೆ: ಗೋರಖ್‌ಪುರದಲ್ಲಿ ಸಿಎಂ ಯೋಗಿ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಉತ್ತರ ಪ್ರದೇಶ ಚುನಾವಣೆ ರಣಕಣ ರಂಗೇರತೊಡಗಿದೆ. ಪಕ್ಷಾಂತರ ಪರ್ವ ಬಲು ಜೋರಾಗಿದ್ದು, ಬಿಜೆಪಿ, ಎಸ್ ಪಿ, ಕಾಂಗ್ರೆಸ್ ಗೆಲುವನ್ನು ಅಳೆದು-ತೂಗಿ ಹಲವು ನಾಯಕರು ಒಂದು ಪಕ್ಷದಿಂದ ಇನ್ನೊಂದು ಪಾರ್ಟಿಗೆ ಹಾರ ತೊಡಗಿದ್ದಾರೆ.

published on : 20th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನ 41 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, 16 ಮಹಿಳೆಯರಿಗೆ ಟಿಕೇಟ್ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ 41 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಿದೆ.

published on : 20th January 2022

ನನ್ನ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸಲು ನಡೆಸುತ್ತಿರುವ ಪಿತೂರಿ ಇದು ಎಂದ ನಲಪಾಡ್; ದೂರು ಬಂದಿಲ್ಲ ಎಂದ ಗೃಹ ಸಚಿವ

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಯೂತ್ ಕಾಂಗ್ರೆಸ್ ಸಭೆ ನಡೆಸಲಾಗಿತ್ತು.

published on : 20th January 2022

ಮತ್ತೆ ಸುದ್ದಿಯಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್: ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷನ ಮೇಲೆ ನಲಪಾಡ್ ಬೆಂಬಲಿಗರಿಂದ ಹಲ್ಲೆ ಆರೋಪ

ರಾಜ್ಯ ಯುವ ಕಾಂಗ್ರೆಸ್ ಘಟಕದ(Karnataka youth congress) ನಿಯೋಜಿತ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

published on : 20th January 2022
1 2 3 4 5 6 > 

ರಾಶಿ ಭವಿಷ್ಯ