- Search results for ಕೋವಿಡ್
![]() | ಕೋವಿಡ್-19: ದೇಶದಲ್ಲಿ 17,092 ಹೊಸ ಪ್ರಕರಣಗಳು, 29 ಸಾವುದೇಶದಲ್ಲಿ 17 ಸಾವಿರದ 92 ಹೊಸ ಕೋವಿಡ್ ಪ್ರಕರಣ ದಾಖಲಿಸಿದೆ, ಈ ಮೂಲಕ ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 4 ಕೋಟಿಯ 34 ಲಕ್ಷದ 86 ಸಾವಿರದ 326 ಕ್ಕೆ ಏರಿದೆ, ಸಕ್ರಿಯ ಪ್ರಕರಣಗಳು 1,09,568 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. |
![]() | ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1008 ಸೇರಿ ರಾಜ್ಯದಲ್ಲಿ 1073 ಮಂದಿಗೆ ಪಾಸಿಟಿವ್; ಒಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1073 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,70,484ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆ: ಆರ್ ಆರ್ ನಗರ ಕಾಲೇಜಿಗೆ 5 ದಿನ ರಜೆ!ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆಯಾಗಿದ್ದು, ರಾಜರಾಜೇಶ್ವರಿನಗರದ ಕಾಲೇಜಿನಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ 5 ದಿನ ರಜೆ ಘೋಷಣೆ ಮಾಡಲಾಗಿದೆ. |
![]() | ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,070 ಹೊಸ ಪ್ರಕರಣ, 23 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಸ್ವಲ್ಪ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 17,070 ಹೊಸ ಕೇಸುಗಳು ದಾಖಲಾಗಿವೆ. ನಿನ್ನೆ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ. |
![]() | ರಾಜ್ಯದಲ್ಲಿ 2 ದಿನವೂ 1000 ಗಡಿ ದಾಟಿದ ಕೊರೋನಾ: ಇಂದು ಬೆಂಗಳೂರಿನಲ್ಲಿ 984 ಮಂದಿಗೆ ಪಾಸಿಟಿವ್; ಶೂನ್ಯ ಸಾವು!ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ. |
![]() | ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ ಆರ್ಭಟ: ದೇಶದಲ್ಲಿಂದು 18,819 ಹೊಸ ಕೇಸ್ ಪತ್ತೆ, 39 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದು, ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. |
![]() | ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಅಬ್ಬರ: ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಇಳಿಕೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಮತ್ತೆ ಏರಿಕೆಯಾಗುತ್ತಿದ್ದು, ಈ ನಡುವೆ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ತಿಳಿದುಬಂದಿದೆ. |
![]() | ಕೊರೋನಾ ಮತ್ತಷ್ಟು ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1109 ಸೇರಿ ರಾಜ್ಯದಲ್ಲಿ 1249 ಮಂದಿಗೆ ಪಾಸಿಟಿವ್; ಇಬ್ಬರು ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ. |
![]() | ಖಾಸಗಿ ಆಸ್ಪತ್ರೆಗಳ 779 ಕೋಟಿ ರೂ. ಮೊತ್ತದ ಕೋವಿಡ್ ಬಿಲ್ ಗಳ ಪಾವತಿ ಮಾಡಿದ ರಾಜ್ಯ ಸರ್ಕಾರ!ರಾಜ್ಯ ಆರೋಗ್ಯ ಇಲಾಖೆಯು ತನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್ಎಎಸ್ಟಿ) ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಅಡಿಯಲ್ಲಿ 2,39,736 ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಿಗೆ 779.834 ಕೋಟಿ ರೂ (779,83,40,000) ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ. |
![]() | ಆಷಾಢ ಶುಕ್ರವಾರ: ಎರಡು ವರ್ಷದ ಬಳಿಕ ಮೈಸೂರು ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |