- Search results for ಜಯದೇವ ಆಸ್ಪತ್ರೆ
![]() | ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್ ಬ್ಲಾಕ್) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. |
![]() | ಕೋವಿಡ್ ಚಿಕಿತ್ಸೆ: ಕೈಪಿಡಿ ಬಿಡುಗಡೆ ಮಾಡಿದ ಜಯದೇವ ಆಸ್ಪತ್ರೆ!ಕೋವಿಡ್ ಸಾಂಕ್ರಾಮಿಕ ರೋಗದ ಚಿಕಿತ್ಸೆ ಕುರಿತ ಕೈಪಿಡಿಯೊಂದನ್ನು ಜಯದೇವ ಆಸ್ಪತ್ರೆ ಗುರುವಾರ ಬಿಡುಗಡೆ ಮಾಡಿದೆ. |
![]() | ದೊರೆಸ್ವಾಮಿ ನಿಧನ: ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸೇರಿ ಗಣ್ಯರ ಕಂಬನಿಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇಂದು ನಗರದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಜೀವದ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. |