- Search results for ಧ್ಯಾನ
![]() | 'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರುಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಖೇಲ್ ರತ್ನ ಪ್ರಶಸ್ತಿಯ ಹೆಸರು ಮರುನಾಮಕರಣಕ್ಕೆ ಮನವಿ ಬಂದಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಆರ್ ಟಿಐ ಪ್ರಶ್ನೆಗೆ ಪ್ರಧಾನ ಮಂತ್ರಿ ಕಚೇರಿ ಉತ್ತರಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಮುನ್ನ ಪ್ರಧಾನ ಮಂತ್ರಿ ಕಚೇರಿಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. |
![]() | ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸುಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. |
![]() | ಜೆರುಸಲೆಂನಲ್ಲಿ 12ನೇ ಶತಮಾನದ ಭಾರತೀಯ ಸೂಫಿ ಸಂತನ ಪವಿತ್ರ ಸ್ಥಳಕ್ಕೆ ಜೈಶಂಕರ್ ಭೇಟಿ12ನೇ ಶತಮಾನದಲ್ಲಿ ಭಾರತದ ಸೂಫಿ ಸಂತ ಬಾಬಾ ಫರೀದ್ ಪವಿತ್ರ ನಗರಿ ಜೆರುಸಲೆಂಗೆ ಬಂದಿದ್ದ. ಆತ ಅಲ್ಲಿನ ಕಲ್ಲು ಬೆಂಚಿನ ಮೇಲೆ 40 ದಿನಗಳ ಕಾಲ ಧ್ಯಾನ ಮಾಡಿದ್ದ |
![]() | ದೆಹಲಿ ಆಪ್ ಸರ್ಕಾರದಿಂದ ಶಾಲಾಮಕ್ಕಳಿಗೆ 'ದೇಶಭಕ್ತಿ ಧ್ಯಾನ್' ಪಠ್ಯ ಪುಸ್ತಕ ಬಿಡುಗಡೆ: ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಕ್ರಮದೆಹಲಿ ಆಪ್ ಸರ್ಕಾರ ಶಾಲಾ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 'ದೇಶಭಕ್ತಿ ಧ್ಯಾನ್' ಎನ್ನುವ ದೇಶಪ್ರೇಮ ಪಠ್ಯವನ್ನು ಸಿದ್ಧಪಡಿಸಿದೆ. ಪ್ರತಿದಿನ ಬೆಳಿಗ್ಗೆ ತರಗತಿ ಶುರುವಿನಲ್ಲಿ ವಿದ್ಯಾರ್ಥಿಗಳು ನಾನು ಭಾರತ ದೇಶವನ್ನು ಗೌರವಿಸುತ್ತೇನೆ ಎಂದು ಜೋರಾಗಿ ಪಠಿಸಬೇಕು. |
![]() | ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಹೆಸರು ಯುವಕರಿಗೆ ಸ್ಫೂರ್ತಿ: ಪ್ರಧಾನಿ ಮೋದಿಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಗೌರವಾರ್ಥ "ಖೇಲ್ ರತ್ನ" ಪ್ರಶಸ್ತಿಗೆ ಮರುನಾಮಕರಣ ಮಾಡಿರುವುದು "ಕೋಟಿಗಟ್ಟಲೆ ಯುವಕರಿಗೆ" ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ. |
![]() | ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಬದಲು ನಾಗರಹೊಳೆ ನ್ಯಾಷನಲ್ ಪಾರ್ಕ್ ಎಂದಿರಲಿ, ಇಲ್ಲವೇ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರನ್ನಿಡಿ: ಕೊಡಗು ಜನತೆಯ ಆಗ್ರಹರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡುತ್ತಿದ್ದಂತೆ ಕೊಡಗು ಜಿಲ್ಲೆಯ ಸ್ಥಳೀಯರು ನಾಗರಹೊಳೆ ಉನ್ಯಾನವನದ ಹೆಸರು ಕೂಡ ಬದಲಾಯಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಇದಕ್ಕಾಗಿ ಅಭಿಯಾನವೇ ಆರಂಭವಾಗಿದೆ. |
![]() | 'ಇಂದಿರಾ ಕ್ಯಾಂಟೀನ್' ಹೆಸರು 'ಅನ್ನಪೂರ್ಣೇಶ್ವರಿ ಕ್ಯಾಂಟೀನ್'ಎಂದು ಬದಲಾಯಿಸಿ: ಮುಖ್ಯಮಂತ್ರಿಗೆ ಸಿ ಟಿ ರವಿ ಒತ್ತಾಯರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂದು ಮರು ನಾಮಕರಣ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಘೋಷಣೆ ಬಗ್ಗೆ ಬಿಜೆಪಿ ಅನುಯಾಯಿಗಳು ಸಂಭ್ರಮಪಟ್ಟರೆ ಕಾಂಗ್ರೆಸ್ ಅನುಯಾಯಿಗಳು ಇದು ರಾಜಕೀಯ ನಡೆ ಎನ್ನುತ್ತಿದ್ದಾರೆ. |
![]() | ಪ್ರಶಸ್ತಿ ಮಾತ್ರ ಏಕೆ, ಕ್ರೀಡಾಂಗಣಗಳಿಗೆ ಕ್ರೀಡಾ ದಿಗ್ಗಜರ ಹೆಸರನ್ನಿಡಿ: ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಟೋಕಿಯೊ ಒಲಿಂಪಿಕ್ಸ್ ನಲ್ಲಿ ಬರೋಬ್ಬರಿ 41 ವರ್ಷಗಳ ನಂತರ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುತ್ತಿದ್ದಂತೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು. |
![]() | 'ಖೇಲ್ ರತ್ನ' ಪ್ರಶಸ್ತಿಗೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಮರುನಾಮಕರಣ: ಪ್ರಧಾನಿ ಮೋದಿ ಘೋಷಣೆಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಹಾಕಿ ತಂಡ ಇತಿಹಾಸ ಸೃಷ್ಟಿಸಿವೆ. ಬರೋಬ್ಬರಿ 41 ವರ್ಷಗಳ ನಂತರ ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ನಿನ್ನೆ ಪುರುಷರ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿತು. |