• Search results for ಪಶ್ಚಿಮ ಬಂಗಾಳ

ಗೋವಾದಲ್ಲಿ ಮೈತ್ರಿಗಾಗಿ ಮಮತಾ ಸೋನಿಯಾರನ್ನು ಸಂಪರ್ಕಿಸಿದ್ದರು: ಟಿಎಂಸಿ

ವಿಧಾನಸಭೆ ನಡೆಯಲಿರುವ ಗೋವಾದಲ್ಲಿ ಮೈತ್ರಿ ಮಾಡಿಕೊಳ್ಳುವುದಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋನಿಯಾ ಗಾಂಧಿ ಅವರನ್ನು ಸಂಪರ್ಕಿಸಿದ್ದರು ಎಂದು ಟಿಎಂಸಿ ಹೇಳಿದೆ.

published on : 22nd January 2022

ಗಣರಾಜ್ಯೋತ್ಸವ: ಸುಭಾಷ್ ಚಂದ್ರ ಬೋಸ್ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡದ ಕೇಂದ್ರದ ವಿರುದ್ಧ ದೀದಿ ಕೆಂಡಾಮಂಡಲ

ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಹೊಸ ತಿಕ್ಕಾಟ ಪ್ರಾರಂಭವಾಗಿದೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಸುಭಾಷ್ ಚಂದ್ರ ಬೋಸರ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡುವ ವಿಷಯವಾಗಿ...

published on : 17th January 2022

ಕೋವಿಡ್-19 ಏರಿಕೆ: ಪಶ್ಚಿಮ ಬಂಗಾಳ ಪುರಸಭೆ ಚುನಾವಣೆಗಳ ವೇಳಾ ಪಟ್ಟಿ ಬದಲು

ಕೋವಿಡ್-19 ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಆಯೋಗ ರಾಜ್ಯದ ಪುರಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ. 

published on : 15th January 2022

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ: ರೈಲ್ವೆ ಸಚಿವ ಭೇಟಿ, ತನಿಖೆಗೆ ಆದೇಶ, ಪರಿಹಾರ ಪ್ರಕಟ

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ (Bikaner-Guwahati Express train accident )ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ವಕ್ತಾರ ತಿಳಿಸಿದ್ದಾರೆ.

published on : 14th January 2022

ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ರೈಲು: ಮೂವರ ಸಾವು, 15 ಜನರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ರಾಜಸ್ಥಾನದಿಂದ ಹೊರಟಿದ್ದ ಗುವಾಹಟಿ ಬಿಕಾನೇರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ್ದು, ದೊಡ್ಡ ಅನಾಹುತ ಸಂಭವಿಸಿದೆ.

published on : 13th January 2022

ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿರುವ ಟಾಪ್ 15 ರಾಜ್ಯಗಳು

ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ಟಾಪ್ 1 ಸ್ಥಾನದಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೇರಳ 2  ಸ್ಥಾನದಲ್ಲಿದ್ದು, ಪಶ್ಚಿಮ ಬಂಗಾಳ-3, ತಮಿಳುನಾಡು-5 ದೆಹಲಿ-6  ಗುಜರಾತ್-7, ತೆಲಂಗಾಣ- 8, ಜಾರ್ಖಂಡ್ -9, ಅಸ್ಸಾಂ-10, ಹರಿಯಾಣ-11, ಮಿಜೋರಾಂ-12, ಒಡಿಶಾ-13, ಜಮ್ಮು-ಕಾಶ್ಮೀರ 14 ಮತ್ತು ಗೋವಾ ಟಾಪ್ 15ರ ಸ್ಥಾನದಲ್ಲದ

published on : 2nd January 2022

ಬೃಹತ್ ಧಾರ್ಮಿಕ ಮೇಳ ನಿಷೇಧಕ್ಕೆ ಮಮತಾ ಬ್ಯಾನರ್ಜಿ ನಕಾರ

ಕೊರೋನಾ ಸಂಬಂಧಿತ ನಿರ್ಬಂಧಗಳನ್ನು ಎಲ್ಲೆಡೆಯೂ ಹೇರುವುದಕ್ಕೆ ಸಾಧ್ಯವಿಲ್ಲ ಅದರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

published on : 30th December 2021

ಹಾಸನ: ಕಾಫಿ ಎಸ್ಟೇಟ್ ನಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ 23 ವಲಸೆ ಕಾರ್ಮಿಕರಿಗೆ ಕೋವಿಡ್-19 ದೃಢ

ಸಕಲೇಶಪುರದ ಕಾಫಿ ಎಸ್ಟೇಟ್ ವೊಂದರಲ್ಲಿ ಪಶ್ಚಿಮ ಬಂಗಾಳದಿಂದ ಬಂದಿದ್ದ 23 ವಲಸೆ ಕಾರ್ಮಿಕರಲ್ಲಿ ಬುಧವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.

published on : 29th December 2021

ಕೇರಳ: ಕ್ರಿಸ್ ಮಸ್ ಆಚರಣೆ ವೇಳೆ ಗಲಾಟೆ; ಪೊಲೀಸರ ಮೇಲೆ ದಾಳಿ, ಜೀಪಿಗೆ ಬೆಂಕಿ, 150 ಕಾರ್ಖಾನೆ ಕಾರ್ಮಿಕರ ಬಂಧನ

ಎರ್ನಾಕುಲಂ ಗ್ರಾಮಾಂತರ ಪೊಲೀಸರು ಭಾನುವಾರ ಮುಂಜಾನೆ ಕಿಝಕ್ಕಂಬಲಂನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಶಾನ್ಯ ರಾಜ್ಯಗಳು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಿಂದ ಬಂದಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯ (ಕಿಟೆಕ್ಸ್ ಗಾರ್ಮೆಂಟ್ಸ್) 150 ಕ್ಕೂ ಹೆಚ್ಚು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ.

published on : 26th December 2021

ಮುಖ್ಯಮಂತ್ರಿಗಳ ವರ್ಚ್ಯುಯಲ್ ಸಭೆಯಲ್ಲಿ ಎರಡು ಗಂಟೆ ಕಾದರೂ ಪ್ರಧಾನಿಯೊಂದಿಗೆ ಮಾತನಾಡಲು ಮಮತಾಗೆ ಸಿಗದ ಅವಕಾಶ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವರ್ಚ್ಯುಯಲ್ ಸಭೆಯಲ್ಲಿ 2 ಗಂಟೆಗಳು ಕಾದರೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಮಾತನಾಡುವ ಅವಕಾಶವೇ ಸಿಕ್ಕಿಲ್ಲ. 

published on : 23rd December 2021
1 2 3 4 5 6 > 

ರಾಶಿ ಭವಿಷ್ಯ