• Search results for ಮತದಾನ

ಪಂಜಾಬ್ ವಿಧಾನಸಭಾ ಚುನಾವಣೆ: ಅಮ್ ಆದ್ಮಿ ಪಾರ್ಟಿ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

published on : 21st January 2022

ಗುರು ರವಿದಾಸ್ ಜಯಂತಿ: ಪಂಜಾಬ್‌ ಚುನಾವಣೆ ಫೆಬ್ರವರಿ 20ಕ್ಕೆ ಮುಂದೂಡಿದ ಚುನಾವಣಾ ಆಯೋಗ

ಗುರು ರವಿದಾಸ್ ಜಯಂತಿಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ವಿಧಾನಸಭೆ ಚುನಾವಣೆಯನ್ನು ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಸಲು

published on : 17th January 2022

ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ: ಫೆ.10 ರಿಂದ ವಿವಿಧ ಹಂತಗಳಲ್ಲಿ ಮತದಾನ; ಮಾ.10 ಕ್ಕೆ ಫಲಿತಾಂಶ

ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ.

published on : 8th January 2022

ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಗೆ ಚಪ್ಪಲಿ ತೋರಿಸಿದ ಹಾಲಿ ಶಾಸಕ ಭೀಮಾ ನಾಯ್ಕ್- ವಿಡಿಯೋ ವೈರಲ್ 

ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಮತದಾನದ ವೇಳೆ ನಡೆದ ಗಲಾಟೆಯಲ್ಲಿ ಹಾಲಿ ಶಾಸಕ ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ ನಡುವಿನ ಗಲಾಟೆ ವಿಡಿಯೋ ವೈರಲ್ ಆಗಿದೆ.

published on : 29th December 2021

ಮತದಾರರ ಪಟ್ಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಚುನಾವಣಾ ಅಕ್ರಮಕ್ಕೆ ತಡೆ: ಸರ್ಕಾರಿ ಮೂಲಗಳು

ದೀರ್ಘ ಸಮಯದಿಂದ ಚಿಂತನೆಯ ಹಂತದಲ್ಲಿರುವ ಹಲವು ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರಲು ನೂತನ ಮತದಾನ ಮಸೂದೆ ತಿದ್ದುಪಡಿ ನೆರವಾಗಲಿದೆ.

published on : 21st December 2021

ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ: ಮೂವರು ಮತದಾರರಿಗೆ ಗಾಯ

ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್(ಕೆಎಂಸಿ)ಗೆ ಭಾನುವಾರ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭಾದ ಕೆಲವೇ ಗಂಟೆಗಳಲ್ಲಿ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.

published on : 19th December 2021

ಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

ಮತದಾನದಲ್ಲಿ ಮೋಸ ನಕಲಿ ಮತದಾನವನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ಮುಂದೆ ಓಟರ್ ಐಡಿ(ಮತದಾನದ ಗುರುತಿನ ಚೀಟಿ) ಜೊತೆಗೆ ಆಧಾರ್ ಕಾರ್ಡ್‌ ಅನ್ನು ಲಿಂಕ್ ಮಾಡುತ್ತಿದೆ.

published on : 16th December 2021

ವಿಧಾನ ಪರಿಷತ್ ಚುನಾವಣೆ: ರಾಜ್ಯಾದ್ಯಂತ ದಾಖಲೆಯ ಶೇ.99.8ರಷ್ಟು ಮತದಾನ

ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣಾ ಮತದಾನ ಅಂತ್ಯವಾಗಿದ್ದು, ದಿನದಂತ್ಯಕ್ಕೆ ದಾಖಲೆಯ ಶೇ.99.8ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

published on : 10th December 2021

ಪರಿಷತ್ ಚುನಾವಣೆ ದಕ್ಷಿಣ ಕನ್ನಡದಲ್ಲಿ ಚುರುಕು, ಚಿತ್ರದುರ್ಗದಲ್ಲಿ ನೀರಸ: ಮಧ್ಯಾಹ್ನ 2 ಗಂಟೆ ವೇಳೆಗೆ ಶೇ.76ರಷ್ಟು ಮತದಾನ

ವಿಧಾನ ಪರಿಷತ್ ಚುನಾವಣಾ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 2ಗಂಟೆ ಹೊತ್ತಿಗೆ ರಾಜ್ಯಾದ್ಯಂತ ಶೇ.76ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

published on : 10th December 2021

ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿ: ಏಕೈಕ ಮಹಿಳಾ ಅಭ್ಯರ್ಥಿ, ಡಿ.14ಕ್ಕೆ ಫಲಿತಾಂಶ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಶುಕ್ರವಾರ(ಡಿ.10)ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಸಾಯಂಕಾಲ 4 ಗಂಟೆಯವರೆಗೆ ಮತದಾನ ಮುಂದುವರಿಯಲಿದೆ.

published on : 10th December 2021
1 2 3 4 5 6 > 

ರಾಶಿ ಭವಿಷ್ಯ