• Search results for ಮದ್ಯಪಾನ

ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಿದ ಯೋಗಿ ಸರ್ಕಾರ!

ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯಾನಾಥ್ ಸರ್ಕಾರ ಆದೇಶ ನೀಡಿದೆ.

published on : 1st June 2022

ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶ ಆರೋಪ; ಪಂಜಾಬ್ ಸಿಎಂ ಭಗವಂತ್ ಮಾನ್ ವಿರುದ್ಧ ದೂರು

ಪಾನಮತ್ತರಾಗಿ ಗುರುದ್ವಾರ ಪ್ರವೇಶಿಸಿದ ಆರೋಪದ ಮೇಲೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

published on : 16th April 2022

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಅಪರಾಧ: ಆದರೆ ಕಾರಿನಲ್ಲಿ ಕುಳಿತು ಎಣ್ಣೆ ಹೊಡೆಯುವುದು ಕಾನೂನು ಬಾಹಿರವೇ?

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದು ಅಪರಾಧ ಎಂದು ಎಲ್ಲರಿಗೂ ಗೊತ್ತು. ಆದರೆ ಮೋಜಿಗಾಗಿ ಕಾರಿನಲ್ಲಿ ಕೂತು ಅನೇಕರು ಮದ್ಯ ಸೇವಿಸುವುದನ್ನು ನಾವು ನೋಡಿದ್ದೇವೆ. ಅನೇಕ ಜನರು ವಾಹನ ಚಾಲನೆ ಮಾಡುವಾಗ್ಲೂ ಡ್ರಿಂಕ್...

published on : 2nd March 2022

ಉತ್ತರ ಕೊರಿಯಾ ಜನರು ಇನ್ನೂ 10 ದಿನ ನಗುವಂತಿಲ್ಲ, ಮದ್ಯಪಾನ ಮಾಡುವಂತಿಲ್ಲ! ಏಕೆ ಗೊತ್ತಾ?

ಉತ್ತರ ಕೊರಿಯಾ: ಉತ್ತರ ಕೊರಿಯಾ ತನ್ನ ವಿಚಿತ್ರ ಕಾನೂನುಗಳು ಮತ್ತು ನಿರ್ಧಾರಗಳಿಗೆ ವಿಶ್ವದಾದ್ಯಂತ ಪ್ರಸಿದ್ಧಿಯಾಗಿದ್ದು, ಇದೀಗ ಇಲ್ಲಿನ ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಸಾರ್ವಜನಿಕರ ನಗುವನ್ನು ನಿಷೇಧಿಸಿದ್ದಾರೆ.

published on : 17th December 2021

ಬೆಂಗಳೂರು: ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಬಿಡದೆ ಪುಂಡರಿಂದ ಬಾಲಕರಿಗೆ ಚಿತ್ರಹಿಂಸೆ!

ಸಿಲಿಕಾನ್ ಸಿಟಿಯಲ್ಲಿ ಮದ್ಯಪಾನ ಮಾಡಿದ ಪುಂಡರು ಬಾಲಕರಿಗೆ ತೀವ್ರ ಹಿಂಸೆ ನೀಡಿದ ದಾರುಣ ಘಟನೆ ನಡೆದಿದೆ.

published on : 25th October 2021

ಬೆಂಗಳೂರು: ಮದ್ಯಪಾನ ಮಾಡಿ ಪೊಲೀಸರಿಗೆ ಕಾರು ಗುದ್ದಿಸಿದ ಚಾಲಕ

ಅತೀವೇಗವಾಗಿ ಬರುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸಿಗೆ ಗುದ್ದಿರುವ ದುರ್ಘಟನೆ ನಗರದಲ್ಲಿ ನಡೆದಿದೆ.

published on : 25th October 2021

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯಾಗಿ ನಟಿ ಶ್ರುತಿ ನೇಮಕ

ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

published on : 19th July 2021

ಮಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸಿದ ಪಿಡಬ್ಲ್ಯುಡಿ ಎಂಜಿನಿಯರ್ ಆಟಾಟೋಪಕ್ಕೆ ಪಾದಚಾರಿ ಬಲಿ!

ಲೋಕೋಪಯೋಗಿ ವಿಭಾಗದ (ಪಿಡಬ್ಲ್ಯುಡಿ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ)ಭಾನುವಾರ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಬಳಿ ಪಾದಚಾರಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆಸಿದ್ದು  ಪಾದಚಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

published on : 29th March 2021

ಮದ್ಯ ಸೇವನೆ ಮಾಡಿ ಸಾವನ್ನಪ್ಪಿದರೆ ಯಾವುದೇ ವಿಮಾ ಪರಿಹಾರ ಸಿಕ್ಕಲ್ಲ: ಸುಪ್ರೀಂ ಕೋರ್ಟ್

ವಿಪರೀತ ಮದ್ಯಪಾನದಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಯಾವುದೇ ವಿಮಾ ಪರಿಹಾರ ಪಡೆಯಲು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

published on : 23rd March 2021

ಮದ್ಯಪಾನದ ವಯಸ್ಸಿನ ಮಿತಿಯನ್ನು 25ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ

ಮದ್ಯ ಸೇವನೆಯ ಕನಿಷ್ಠ ವಯಸ್ಸನ್ನು 25 ರಿಂದ 21 ವರ್ಷಕ್ಕೆ ಇಳಿಸಿ ದೆಹಲಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

published on : 22nd March 2021
1 2 > 

ರಾಶಿ ಭವಿಷ್ಯ