• Search results for ಮುಖ್ಯಮಂತ್ರಿ

ಸೋಲು ಸಹಜ; ಯಾಕ್ ನೀನ್ ಸೋತಿಲ್ವ, ನಿಮ್ಮಪ್ಪ ಸೋತಿಲ್ವ, ನಿನ್ ಮಗ ಸೋತಿಲ್ವ: ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ!

ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

published on : 22nd January 2022

ಅಂತರಾಜ್ಯ ಜಲವಿವಾದ: ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಸಿಎಂ ಬೊಮ್ಮಾಯಿ ನಿರ್ಧಾರ

ಅಂತರಾಜ್ಯ ಜಲವಿವಾದಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಿಳಿಸಿದ್ದಾರೆ.

published on : 22nd January 2022

ಗೋವಾ ಮಾಜಿ ಸಿಎಂಗೆ ಟಿಕೆಟ್ ನಿರಾಕರಿಸಿದ ಬಿಜೆಪಿ, ಕೇಸರಿ ಪಕ್ಷ ತೊರೆಯಲು ಲಕ್ಷ್ಮೀಕಾಂತ್ ಪರ್ಸೇಕರ್ ನಿರ್ಧಾರ

ಮುಂದಿನ ತಿಂಗಳು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ...

published on : 22nd January 2022

'ನಟ ಭಯಂಕರ' ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಒಳ್ಳೆ ಹುಡುಗ ಪ್ರಥಮ್ ನಿರ್ದೇಶನ ಹಾಗೂ ನಟನೆಯ ನಟ ಭಯಂಕರ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಬಿಡುಗಡೆ ಮಾಡಿದ್ದಾರೆ.

published on : 22nd January 2022

ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ಶಿಫಾರಸಿಗೆ ಹೊಸ ಪ್ರಸ್ತಾವನೆ: ಸಿಎಂ ಬೊಮ್ಮಾಯಿ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

published on : 22nd January 2022

ಹಾಲು, ನೀರು, ವಿದ್ಯುತ್ ದರ ಏರಿಕೆ ಕುರಿತು ಅವರಸರದ ತೀರ್ಮಾನವಿಲ್ಲ, ವೀಕೆಂಡ್ ಕರ್ಫ್ಯೂ ರದ್ದು ಹಿಂದೆ ಯಾರ ಒತ್ತಡವೂ ಇಲ್ಲ: ಸಿಎಂ ಬೊಮ್ಮಾಯಿ

ಹಾಲು, ನೀರು- ವಿದ್ಯುತ್ ದರ ಸೇರಿದಂತೆ ಬೆಲೆ ಏರಿಕೆಯ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ.ಅದು ಪ್ರಸ್ತಾಪವಷ್ಟೆ, ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು. ಕೊರೋನಾದಿಂದಾಗಿ ಬಡ-ಮಧ್ಯಮ ವರ್ಗದ ಜನರು ಕಷ್ಟದಲ್ಲಿದ್ದಾರೆ. ಎಲ್ಲಾ ಆಯಾಮಗಳಲ್ಲಿ ನೋಡಿಕೊಂಡು ನಾವು ತೀರ್ಮಾನ ಮಾಡುತ್ತೇವೆ, ಈ ವಿಷಯದಲ್ಲಿ ಅವಸರದ ತೀರ್ಮಾನಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

published on : 22nd January 2022

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಹತ್ಯೆ ಬೆದರಿಕೆ: ಪವನ್ ಕಲ್ಯಾಣ್ ಅಭಿಮಾನಿ ಬಂಧನ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪವರ್ ಸ್ಟಾರ್ ಪವನ್ ಕಲ್ಯಾಣ ಅವರ ಅಭಿಯಾನಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾಪಲೇಮ್ ಫಣಿ ಎಂದು ಗುರುತಿಸಲಾಗಿದೆ

published on : 22nd January 2022

ಆದಷ್ಟು ಶೀಘ್ರ ಜಲ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ: ವರ್ಚುವಲ್ ಸಭೆ ಕರೆದ ಸಿಎಂ ಬೊಮ್ಮಾಯಿ

ಕೃಷ್ಣಾ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಸಮಸ್ಯೆಗಳು ಮತ್ತು ಕೋರ್ಟ್ ವಿವಾದ ವಿಚಾರವಾಗಿ ಚರ್ಚಿಸಲು ಇಂದು ಶನಿವಾರ ವರ್ಚುವಲ್ ಕಾನ್ಫರೆನ್ಸ್ ನಡೆಸುತ್ತಿದ್ದೇನೆ, ನಮ್ಮ ರಾಜ್ಯದ ಪರವಾಗಿ ಪ್ರತಿನಿಧಿಸುವ ದೆಹಲಿಯ ನ್ಯಾಯವಾದಿಗಳು, ನಮ್ಮ ಎಜಿಒ, ನೀರಾವರಿ ತಾಂತ್ರಿಕ ತಜ್ಞರು ಭಾಗವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 22nd January 2022

ತುಮಕೂರು: ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನರ ಕಂಡು ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ!

ಇತ್ತೀಚೆಗಷ್ಟೇ ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಸಿದ್ದಗಂಗಾ ಮಠದ ಬಳಿ ಭಾರೀ ಸಂಖ್ಯೆಯಲ್ಲಿ ಜನರು ಸೇರಲು ಅವಕಾಶ ಮಾಡಿಕೊಟ್ಟ ಪೊಲೀಸರ ವಿರುದ್ಧ ಕೆಂಡಾಮಂಡಲಗೊಂಡ ಘಟನೆ ನಡೆಯಿತು.

published on : 22nd January 2022

ಗೋವಾ ಚುನಾವಣೆ: ಬಿಜೆಪಿ ತೊರೆದ ಉತ್ಪಲ್ ಪರಿಕ್ಕರ್, ಪಣಜಿಯಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಗೋವಾ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿ ತೊರೆದಿದ್ದಾರೆ.

published on : 21st January 2022
1 2 3 4 5 6 > 

ರಾಶಿ ಭವಿಷ್ಯ