- Search results for ಯೋಗ
![]() | ಮೈಸೂರು: ಮೋದಿ ಹೆಲಿಪ್ಯಾಡ್'ನಿಂದಾಗಿ ಕ್ರೀಡಾಪಟುಗಳ 'ಟ್ರ್ಯಾಕ್' ನಾಶ!ಆರೋಗ್ಯ ಮತ್ತು ಫಿಟ್ನೆಸ್ನ ಮಹತ್ವವನ್ನು ಸಾರಿದ ಪ್ರಧಾನಿ ನರೇಂದ್ರ ಮೋದಿ ಅವರು, ಜೂನ್.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಆದರೆ ಓವಲ್ ಮೈದಾನದಲ್ಲಿ ಅವರಿಗಾಗಿ ಸಿದ್ಧಪಡಿಸಿದ ಹೆಲಿಪ್ಯಾಡ್ ಅಥ್ಲೀಟ್ ಗಳು ತರಬೇತಿ ಪಡೆಯುತ್ತಿದ್ದ... |
![]() | ಪಂಚಾಯತ್ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ: ಮುಗಿಯದ ಮರು ವಿಂಗಡಣೆ ಪ್ರಕ್ರಿಯೆಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಗಡಿ ಮರುವಿಂಗಡಣೆ ಪ್ರಕ್ರಿಯೆ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ರಾಜ್ ಗಡಿ ನಿರ್ಣಯ ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದ ಹೊರತಾಗಿಯೂ ಪಂಚಾಯತ್ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. |
![]() | ಜುಲೈ 1ರಿಂದ ಹೊಸ ಕಾರ್ಮಿಕ ನೀತಿ; ಏನೆಲ್ಲಾ ಬದಲಾಗಲಿದೆ?: ಇಲ್ಲಿದೆ ಮಾಹಿತಿ...ಜುಲೈ 1 ರಿಂದ ಹೊಸ ಕಾರ್ಮಿಕ ನೀತಿಯನ್ನ ಜಾರಿಗೆ ತರಲು ಕೇಂದ್ರವು ಮುಂದಾಗಿದೆ. ಹೀಗಾಗಿ ಕೈಯಲ್ಲಿರುವ ಸಂಬಳ, ಉದ್ಯೋಗಿಗಳ ಪಿಎಫ್ ಕೊಡುಗೆ ಮತ್ತು ಕೆಲಸದ ಸಮಯವು ಗಮನಾರ್ಹವಾಗಿ ಬದಲಾಗಬಹುದು. |
![]() | ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ನೂತನ ಸಿಇಓನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ. |
![]() | ಒಡಿಶಾ: ನೌಕಾ ಹಡಗಿನಿಂದ VL-SASRM ಕ್ಷಿಪಣಿ ಪ್ರಯೋಗ ಯಶಸ್ವಿಭಾರತ ಜೂ.24 ರಂದು ಮೇಲ್ಮೈ ನಿಂದ ಆಗಸಕ್ಕೆ ಚಿಮ್ಮುವ ವರ್ಟಿಕಲ್ ಲಾಂಚ್ ಶಾರ್ಟ್ ರೇಂಜ್ (ವಿಎಲ್-ಎಸ್ ಆರ್ಎಸ್ಎಎಂ) ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾದಿಂದ ಯಶಸ್ವಿಯಾಗಿ ನಡೆಸಿದೆ. |
![]() | ಸೋಶಿಯಲ್ ಮೀಡಿಯಾ ಸ್ನೇಹಿತೆಯಿಂದ ಹಣಕಾಸು ಸಂಸ್ಥೆ ಉದ್ಯೋಗಿಗೆ 35 ಲಕ್ಷ ರೂ. ವಂಚನೆಸಾಮಾಜಿಕ ಮಾಧ್ಯಮದಲ್ಲಿ ಪರಿಚಿತವಾಗಿದ್ದ ಮಹಿಳೆಯೊಬ್ಬರೊಂದಿಗೆ 45 ವರ್ಷದ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ವಂಚನೆಗೊಳಗಾಗಿದ್ದಾರೆ. |
![]() | ಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರ 'ವೇದಾ': ಜಿ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣಹ್ಯಾಟ್ರಿಕ್ ಹೀರೋ ಶಿವ ರಾಜಕುಮಾರ್ ಅಭಿನಯದ 125ನೇ ಚಿತ್ರ ವೇದಾ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ವಿಶೇಷ ಎಂದರೆ ಈ ಚಿತ್ರದ ಮೂಲಕ ಶಿವರಾಜ್ ಕುಮಾರ್ ಸ್ಯಾಂಡಲ್ವುಡ್ಗೆ ನಿರ್ಮಾಪಕರಾಗಿ ಅಡಿಯಿಡುತ್ತಿದ್ದಾರೆ. |
![]() | ಪರೀಕ್ಷೆ ನಡೆಸದೇ ಔಷಧಕ್ಕೆ ಅನುಮತಿ: ಬಯೋಕಾನ್ ಅಂಗಸಂಸ್ಥೆಯಿಂದ ಲಂಚ, ಐವರು ಸಿಬಿಐ ವಶಕ್ಕೆ!ಔಷಧಿಗೆ 3ನೇ ಹಂತದ ಪ್ರಯೋಗ ಇಲ್ಲದೇ ಅನುಮೋದನೆ ನೀಡಲು 4 ಲಕ್ಷ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ ಜಂಟಿ ನಿಯಂತ್ರಕ ಎಸ್. ಈಶ್ವರ ರೆಡ್ಡಿ ಸೇರಿ ಬಯೋಕಾನ್ನ ಒಟ್ಟು ಐವರನ್ನು ಮಂಗಳವಾರ ಸಿಬಿಐ ಬಂಧಿಸಿದೆ. |
![]() | ದುಬೈ: ಭಾರತೀಯ ಮೂಲದ ಯೋಗಪಟುವಿನಿಂದ 29 ನಿಮಿಷಗಳ ಕಾಲ ವೃಶ್ಚಿಕಾಸನ; ಗಿನ್ನೆಸ್ ವಿಶ್ವ ದಾಖಲೆ!ದುಬೈನಲ್ಲಿ ನೆಲೆಸಿರುವ ಭಾರತೀಯ ಮೂಲದಯೋಗ ಶಿಕ್ಷಕರೊಬ್ಬರು 29 ನಿಮಿಷಗಳ ಕಾಲ ವೃಶ್ಚಿಕಾಸನದಲ್ಲಿದ್ದು ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. |
![]() | ಅಮೆರಿಕಾ: ತೆಲಂಗಾಣದ ಸಾಫ್ಟ್ವೇರ್ ಉದ್ಯೋಗಿಗೆ ಗುಂಡಿಕ್ಕಿ ಹತ್ಯೆ!ತೆಲಂಗಾಣದ ನಲ್ಗೊಂಡ ಜಿಲ್ಲೆಯ ಸಾಫ್ಟ್ವೇರ್ ಉದ್ಯೋಗಿ ಸಾಯಿ ಚರಣ್ ನಕ್ಕ (25) ಅವರನ್ನು ಭಾನುವಾರ ಸಂಜೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. |